AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಲಿದೆ ಡಾ. ರಾಜ್‌ಕುಮಾರ್ ಮೆಟ್ರೋ ರೈಲು ನಿಲ್ದಾಣ, ಎಲ್ಲಿ?

ಬೆಂಗಳೂರು: ನಗರದ ಮಾಗಡಿ ರಸ್ತೆಯ ಮೆಟ್ರೋ ರೈಲು ನಿಲ್ದಾಣಕ್ಕೆ “ಡಾ. ರಾಜ್ ಕುಮಾರ್ ಮೆಟ್ರೋ ರೈಲು ನಿಲ್ದಾಣ ” ಎಂದು ನಾಮಕರಣ ಮಾಡುವ ಬಗ್ಗೆ ಅಗಸ್ಟ್​ 4ರಂದು ನಡೆದ ಪಾಲಿಕೆ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ವಿಷಯವಾಗಿ ಇಂದು ನಮ್ಮ ಮೆಟ್ರೋದ ವ್ಯವಸ್ಥಾಪಕ ನಿರ್ದೇಶಕರಾದ ಅಜಯ್ ಸೇಥ್ ಅವರನ್ನು ಖುದ್ದಾಗಿ ಭೇಟಿ ಮಾಡಿದ ಮಹಾಪೌರ ಗೌತಮ್ ಕುಮಾರ್‌ ಅವರು ಪಾಲಿಕೆಯ ನಿರ್ಣಯದ ಪ್ರತಿಯನ್ನು ಮತ್ತು ಮನವಿ ಪತ್ರವನ್ನು ಅಜಯ್ ಸೇಥ್​ರವರಿಗೆ ಸಲ್ಲಿಸಿದರು. ಬೆಂಗಳೂರು ದಕ್ಷಿಣ ಜಿಲ್ಲಾ […]

ಬರಲಿದೆ ಡಾ. ರಾಜ್‌ಕುಮಾರ್ ಮೆಟ್ರೋ ರೈಲು ನಿಲ್ದಾಣ, ಎಲ್ಲಿ?
ಸಾಧು ಶ್ರೀನಾಥ್​
|

Updated on: Sep 04, 2020 | 2:30 PM

Share

ಬೆಂಗಳೂರು: ನಗರದ ಮಾಗಡಿ ರಸ್ತೆಯ ಮೆಟ್ರೋ ರೈಲು ನಿಲ್ದಾಣಕ್ಕೆ “ಡಾ. ರಾಜ್ ಕುಮಾರ್ ಮೆಟ್ರೋ ರೈಲು ನಿಲ್ದಾಣ ” ಎಂದು ನಾಮಕರಣ ಮಾಡುವ ಬಗ್ಗೆ ಅಗಸ್ಟ್​ 4ರಂದು ನಡೆದ ಪಾಲಿಕೆ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ತೆಗೆದುಕೊಳ್ಳಲಾಗಿದೆ.

ಈ ವಿಷಯವಾಗಿ ಇಂದು ನಮ್ಮ ಮೆಟ್ರೋದ ವ್ಯವಸ್ಥಾಪಕ ನಿರ್ದೇಶಕರಾದ ಅಜಯ್ ಸೇಥ್ ಅವರನ್ನು ಖುದ್ದಾಗಿ ಭೇಟಿ ಮಾಡಿದ ಮಹಾಪೌರ ಗೌತಮ್ ಕುಮಾರ್‌ ಅವರು ಪಾಲಿಕೆಯ ನಿರ್ಣಯದ ಪ್ರತಿಯನ್ನು ಮತ್ತು ಮನವಿ ಪತ್ರವನ್ನು ಅಜಯ್ ಸೇಥ್​ರವರಿಗೆ ಸಲ್ಲಿಸಿದರು.

ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾದ ಎನ್.ಆರ್. ರಮೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ