AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ 46 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್

ಬೆಂಗಳೂರು: ನಗರದ 46 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್ ಜಾರಿಗೊಳಿಸಿದೆ. ಕೊರೊನಾ ಸೋಂಕಿತರಿಗೆ ತಕ್ಷಣ ಬೆಡ್ ನೀಡದ ಕಾರಣ ಹಾಗೂ ಬಿಬಿಎಂಪಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ 46 ಖಾಸಗಿ ಆಸ್ಪತ್ರೆಗಳ ವಿರುದ್ಧ ನೋಟಿಸ್ ನೀಡಲಾಗಿದೆ. ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಶೇ.50ರಷ್ಟು ಬೆಡ್ ಮೀಸಲು ಇಡಬೇಕು ಎಂದು ಸರ್ಕಾರ ಆದೇಶ ನೀಡಿದೆ. ಸರ್ಕಾರದ ಸೂಚಿಸಿದ್ದರೂ ಸೋಂಕಿತರಿಗೆ ಬೆಡ್ ಇಲ್ಲ ಎಂದು ಬೆಂಗಳೂರು ಖಾಸಗಿ ಆಸ್ಪತ್ರೆಗಳು ಹೇಳುತ್ತಿವೆ. ಹೀಗಾಗಿ ಸೋಂಕಿತರನ ಶಿಫ್ಟ್ ಮಾಡಲು BBMPಗೆ ಅಡಚಣೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ […]

ಬೆಂಗಳೂರಿನ 46 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 10, 2020 | 1:22 PM

Share

ಬೆಂಗಳೂರು: ನಗರದ 46 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್ ಜಾರಿಗೊಳಿಸಿದೆ. ಕೊರೊನಾ ಸೋಂಕಿತರಿಗೆ ತಕ್ಷಣ ಬೆಡ್ ನೀಡದ ಕಾರಣ ಹಾಗೂ ಬಿಬಿಎಂಪಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ 46 ಖಾಸಗಿ ಆಸ್ಪತ್ರೆಗಳ ವಿರುದ್ಧ ನೋಟಿಸ್ ನೀಡಲಾಗಿದೆ.

ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಶೇ.50ರಷ್ಟು ಬೆಡ್ ಮೀಸಲು ಇಡಬೇಕು ಎಂದು ಸರ್ಕಾರ ಆದೇಶ ನೀಡಿದೆ. ಸರ್ಕಾರದ ಸೂಚಿಸಿದ್ದರೂ ಸೋಂಕಿತರಿಗೆ ಬೆಡ್ ಇಲ್ಲ ಎಂದು ಬೆಂಗಳೂರು ಖಾಸಗಿ ಆಸ್ಪತ್ರೆಗಳು ಹೇಳುತ್ತಿವೆ. ಹೀಗಾಗಿ ಸೋಂಕಿತರನ ಶಿಫ್ಟ್ ಮಾಡಲು BBMPಗೆ ಅಡಚಣೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಒಟ್ಟು 46 ಆಸ್ಪತ್ರೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಅಲ್ಲದೆ ಜುಲೈ 6ರಂದು ಟಿವಿ9ನಲ್ಲಿ ‘ಖಾಲಿ ಬೆಡ್ ಕಳ್ಳಾಟ’ ಎಂಬ ಶಿಶಿಕೆ ಅಡಿ ಅಭಿಯಾನ ಮಾಡಲಾಗಿತ್ತು. ಈ ಅಭಿಯಾನದಿಂದ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಈಗ ಖಾಸಗಿ ಆಸ್ಪತ್ರೆ ವಿರುದ್ಧ ನೋಟಿಸ್ ಕಳಿಸಿವೆ.

Published On - 10:16 am, Fri, 10 July 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್