14000 ಮಾಲೀಕರಿಗೆ BBMP ನೋಟಿಸ್, ಕನ್ನಡ ನಿರ್ಲಕ್ಷ್ಯಿಸಿದರೆ ಅಂಗಡಿ ಬಂದ್

ಬೆಂಗಳೂರು: ನಾಮಫಲಕದಲ್ಲಿ ಕನ್ನಡ ನಿರ್ಲಕ್ಷ್ಯಿಸಿದ 14,000 ಅಂಗಡಿ ಮಾಲೀಕರಿಗೆ ಬಿಬಿಎಂಪಿ ನೋಟಿಸ್ ನೀಡಿದೆ. ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿ ಮಾಡಬೇಕು ಎಂದು ಬಿಬಿಎಂಪಿ ಆದೇಶಿಸಿತ್ತು. ಅಲ್ಲದೆ ನವೆಂಬರ್ ಅಂತ್ಯದೊಳಗೆ ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಹೇಳಿತ್ತು. ಆದರೆ ಕೆಲವು ಹೋಟೆಲ್, ಮಾಲ್ ಮಾಲೀಕರು ಆದೇಶವನ್ನು ಪಾಲಿಸಿಲ್ಲ. ಹಾಗಾಗಿ ಬಿಬಿಎಂಪಿ ಆದೇಶ ಪಾಲಿಸದ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಿದೆ. ಇನೈದು ದಿನದಲ್ಲಿ ಕನ್ನಡ ಬೋರ್ಡ್ ಹಾಕದಿದ್ದರೆ ಉದ್ದಿಮೆ ಪರವಾನಗಿ ರದ್ದು ಮಾಡಿ, ಅಂಗಡಿಗಳನ್ನು ಸಹ ಮುಚ್ಚುವುದಾಗಿ […]

14000 ಮಾಲೀಕರಿಗೆ BBMP ನೋಟಿಸ್, ಕನ್ನಡ ನಿರ್ಲಕ್ಷ್ಯಿಸಿದರೆ ಅಂಗಡಿ ಬಂದ್
Follow us
ಸಾಧು ಶ್ರೀನಾಥ್​
|

Updated on:Nov 22, 2019 | 11:24 AM

ಬೆಂಗಳೂರು: ನಾಮಫಲಕದಲ್ಲಿ ಕನ್ನಡ ನಿರ್ಲಕ್ಷ್ಯಿಸಿದ 14,000 ಅಂಗಡಿ ಮಾಲೀಕರಿಗೆ ಬಿಬಿಎಂಪಿ ನೋಟಿಸ್ ನೀಡಿದೆ. ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿ ಮಾಡಬೇಕು ಎಂದು ಬಿಬಿಎಂಪಿ ಆದೇಶಿಸಿತ್ತು. ಅಲ್ಲದೆ ನವೆಂಬರ್ ಅಂತ್ಯದೊಳಗೆ ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಹೇಳಿತ್ತು.

ಆದರೆ ಕೆಲವು ಹೋಟೆಲ್, ಮಾಲ್ ಮಾಲೀಕರು ಆದೇಶವನ್ನು ಪಾಲಿಸಿಲ್ಲ. ಹಾಗಾಗಿ ಬಿಬಿಎಂಪಿ ಆದೇಶ ಪಾಲಿಸದ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಿದೆ. ಇನೈದು ದಿನದಲ್ಲಿ ಕನ್ನಡ ಬೋರ್ಡ್ ಹಾಕದಿದ್ದರೆ ಉದ್ದಿಮೆ ಪರವಾನಗಿ ರದ್ದು ಮಾಡಿ, ಅಂಗಡಿಗಳನ್ನು ಸಹ ಮುಚ್ಚುವುದಾಗಿ ಎಚ್ಚರಿಕೆ ನೀಡಿದ್ದೇವೆ ಎಂದು ಮೇಯರ್ ಗೌತಮ್‌ಕುಮಾರ್ ತಿಳಿಸಿದ್ದಾರೆ.

Published On - 8:08 am, Fri, 22 November 19

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್