ಸಿಲಿಕಾನ್ ಸಿಟಿಗೆ ಕಿಲ್ಲರ್ ಕೊರೊನಾ ಕಾಟ, ಬೆಂಗಳೂರು ಮತ್ತೆ ಸೀಲ್‌ಡೌನ್ ಆಗುತ್ತಾ?
ಬೆಂಗಳೂರು: ನಗರದ ನಿವಾಸಿಗಳಿಗೆ ಮತ್ತೆ ಸಂಕಷ್ಟ ಶುರುವಾಗುತ್ತಾ? ಕೊರೊನಾ ನಿಯಂತ್ರಣಕ್ಕೆ ಬಿಬಿಎಂಪಿ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ. ಮತ್ತೆ ಸೀಲ್‌ಡೌನ್ ಅಸ್ತ್ರ ಪ್ರಯೋಗಿಸಲು ಸಜ್ಜಾಗುತ್ತಿದೆ. ಕೊರೊನಾ ಸೋಂಕಿತರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಏರಿಯಾ ಸೀಲ್‌ಡೌನ್‌ಗೆ ಬಿಬಿಎಂಪಿ ತೀರ್ಮಾನಿಸಿದೆ. ಹೆಚ್ಚು ಸೋಂಕಿತರು ಪತ್ತೆಯಾಗುವ ಏರಿಯಾವನ್ನು ಸೀಲ್‌ಡೌನ್ ಮಾಡಲಾಗುತ್ತೆ. ಲಾಕ್‌ಡೌನ್ ಸಡಿಲಿಕೆ ಬಳಿಕ ಸೀಲ್‌ಡೌನ್ ವ್ಯಾಪ್ತಿ ಕಡಿಮೆ ಮಾಡಲಾಗಿತ್ತು. ಬಿಬಿಎಂಪಿ ಕೇವಲ ಸೋಂಕಿತರ ಮನೆ ಮಾತ್ರ ಸೀಲ್‌ಡೌನ್ ಮಾಡ್ತಿತ್ತು. ಆದರೆ ಈಗ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಇಡೀ […]
ಬೆಂಗಳೂರು: ನಗರದ ನಿವಾಸಿಗಳಿಗೆ ಮತ್ತೆ ಸಂಕಷ್ಟ ಶುರುವಾಗುತ್ತಾ? ಕೊರೊನಾ ನಿಯಂತ್ರಣಕ್ಕೆ ಬಿಬಿಎಂಪಿ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ. ಮತ್ತೆ ಸೀಲ್‌ಡೌನ್ ಅಸ್ತ್ರ ಪ್ರಯೋಗಿಸಲು ಸಜ್ಜಾಗುತ್ತಿದೆ. ಕೊರೊನಾ ಸೋಂಕಿತರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಏರಿಯಾ ಸೀಲ್‌ಡೌನ್‌ಗೆ ಬಿಬಿಎಂಪಿ ತೀರ್ಮಾನಿಸಿದೆ. ಹೆಚ್ಚು ಸೋಂಕಿತರು ಪತ್ತೆಯಾಗುವ ಏರಿಯಾವನ್ನು ಸೀಲ್‌ಡೌನ್ ಮಾಡಲಾಗುತ್ತೆ.
ಲಾಕ್‌ಡೌನ್ ಸಡಿಲಿಕೆ ಬಳಿಕ ಸೀಲ್‌ಡೌನ್ ವ್ಯಾಪ್ತಿ ಕಡಿಮೆ ಮಾಡಲಾಗಿತ್ತು. ಬಿಬಿಎಂಪಿ ಕೇವಲ ಸೋಂಕಿತರ ಮನೆ ಮಾತ್ರ ಸೀಲ್‌ಡೌನ್ ಮಾಡ್ತಿತ್ತು. ಆದರೆ ಈಗ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಇಡೀ ಏರಿಯಾ ಸೀಲ್‌ಡೌನ್‌ಗೆ ಬಿಬಿಎಂಪಿ ಮುಂದಾಗಿದೆ, ಹೆಚ್ಚು ಸೋಂಕಿತರಿರುವ ಏರಿಯಾವನ್ನು ಸೀಲ್‌ಡೌನ್ ಮಾಡಲು ತೀರ್ಮಾನಿಸಿದೆ.