AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Negligence ಇಂದಿಗೆ 150 ದಿನ ಆಯ್ತು, ಇನ್ನೂ ಆಸ್ಪತ್ರೆಯಲ್ಲೇ ಇದ್ದಾಳೆ ಆ ಬಾಲಕಿ

ಮಾರ್ಚ್ 11 ರಂದು ಶಾಲೆಗೆ ಹೋಗ್ತಿದ್ದ ಬಾಲಕಿಯೊಬ್ಬಳು,  BBMP ಯ ಸಣ್ಣ ಎಡವಟ್ಟಿನಿಂದಾಗಿ 150 ದಿನದಿಂದ ಆಸ್ಪತ್ರೆಯಲ್ಲೇ ಇದ್ದಾಳೆ. 8 ವರ್ಷದ ಆ ಬಾಲಕಿ ಅಂದು ಶಾಲೆಗೆ ಹೋಗ್ತಿದ್ದಾಗ ಅವಳ ಮೇಲೆ ಮರದ ಒಣಗಿದ ಕೊಂಬೆಯೊಂದು ಬಿದ್ದಿತ್ತು. ರಾಮಮೂರ್ತಿನಗರ ಕೌದೇನಹಳ್ಳಿ ಬಳಿ ಆ ದುರ್ಘಟನೆ ನಡೆದಿತ್ತು. ಕೊಂಬೆ ಒಣಗಿದ್ದು, ಬೀಳುವ ಸ್ಥಿತಿಯಲ್ಲಿದೆ. ಅದನ್ನು ಕಟ್ ಮಾಡುವಂತೆ ಸ್ಥಳೀಯರು ಅದಕ್ಕೂ ಮುಂಚೆ ಅನೇಕ ಬಾರಿ ಬಿಬಿಎಂಪಿಗೆ ಮನವಿ ಮಾಡಿದ್ದರು. ಆದರೆ ಬಿಬಿಎಂಪಿ ತೆರವು ಮಾಡದ ಕಾರಣ ಶಾಲೆಗೆ ಹೋಗ್ತಿದ್ದ […]

BBMP Negligence ಇಂದಿಗೆ 150 ದಿನ ಆಯ್ತು, ಇನ್ನೂ ಆಸ್ಪತ್ರೆಯಲ್ಲೇ ಇದ್ದಾಳೆ ಆ ಬಾಲಕಿ
ಸಾಧು ಶ್ರೀನಾಥ್​
|

Updated on: Aug 07, 2020 | 9:09 AM

Share

ಮಾರ್ಚ್ 11 ರಂದು ಶಾಲೆಗೆ ಹೋಗ್ತಿದ್ದ ಬಾಲಕಿಯೊಬ್ಬಳು,  BBMP ಯ ಸಣ್ಣ ಎಡವಟ್ಟಿನಿಂದಾಗಿ 150 ದಿನದಿಂದ ಆಸ್ಪತ್ರೆಯಲ್ಲೇ ಇದ್ದಾಳೆ. 8 ವರ್ಷದ ಆ ಬಾಲಕಿ ಅಂದು ಶಾಲೆಗೆ ಹೋಗ್ತಿದ್ದಾಗ ಅವಳ ಮೇಲೆ ಮರದ ಒಣಗಿದ ಕೊಂಬೆಯೊಂದು ಬಿದ್ದಿತ್ತು. ರಾಮಮೂರ್ತಿನಗರ ಕೌದೇನಹಳ್ಳಿ ಬಳಿ ಆ ದುರ್ಘಟನೆ ನಡೆದಿತ್ತು.

ಕೊಂಬೆ ಒಣಗಿದ್ದು, ಬೀಳುವ ಸ್ಥಿತಿಯಲ್ಲಿದೆ. ಅದನ್ನು ಕಟ್ ಮಾಡುವಂತೆ ಸ್ಥಳೀಯರು ಅದಕ್ಕೂ ಮುಂಚೆ ಅನೇಕ ಬಾರಿ ಬಿಬಿಎಂಪಿಗೆ ಮನವಿ ಮಾಡಿದ್ದರು. ಆದರೆ ಬಿಬಿಎಂಪಿ ತೆರವು ಮಾಡದ ಕಾರಣ ಶಾಲೆಗೆ ಹೋಗ್ತಿದ್ದ ಬಾಲಕಿಯ ತಲೆ ಮೇಲೆ ಅದೇ ಕೊಂಬೆ ಬಿದ್ದುಬಿಟ್ಟಿತ್ತು.

ತಕ್ಷಣ ಮಣಿಪಾಲ್ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆಗೆ ಸೇರಿಸಲಾಯಿತು. ಇಂದಿಗೆ ಆ ಮಗು ಆಸ್ಪತ್ರೆಗೆ ದಾಖಲಾಗಿ 150 ನೇ ದಿನ. ಇಲ್ಲಿವರೆಗೂ ಗುಣಮುಖಗೊಳ್ಳದ ಮಗು, ತಂದೆ ತಾಯಿಯ ಜೊತೆ ಮಾತನಾಡದ ಸ್ಥಿತಿಗೆ ತಲುಪಿದ್ದಾಳೆ.

ಈ ಮಧ್ಯೆ, ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಮನೆಗೆ ಕರೆದುಕೊಂಡು ಹೋಗುವಂತೆ ಆಸ್ಪತ್ರೆಯವರು ದುಂಬಾಲು ಬಿದ್ದಿದ್ದಾರೆ. ಕಳೆದ 150 ದಿನದಿಂದ ಆಸ್ಪತ್ರೆಯಲ್ಲೇ ದಿನ ಕಳೆಯುತ್ತಿರುವ ಬಾಲಕಿಯ ತಂದೆ ತಾಯಿ ದಿಕ್ಕು ತೋಚದೆ ದುಃಖದಲ್ಲಿದ್ದಾರೆ. ಮುಂದೇನೋ!?

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!