AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರಿಯಾ ಸೀಲ್​ಡೌನ್ ಮಾಡದೇ ಮನೆಯನ್ನೇ ಸೀಲ್ ಮಾಡಿಬಿಟ್ರು!

ಬೆಂಗಳೂರು: ಕೊರೊನಾ ಕಾಲದಲ್ಲಿ ಸರ್ಕಾರಿ ಅಧಿಕಾರಿಗಳ ಎಡವಟ್ಟುಗಳು ಹೆಚ್ಚಾಗಿವೆ. ಈಗ ಬಿಬಿಎಂಪಿ ಮಹಾ ಎಡವಟ್ಟು ಮಾಡಿದೆ. ಕೊರೊನಾ ಕಾಣಿಸಿಕೊಂಡ ಮನೆ ಬಾಗಿಲಿಗೆ ಕಬ್ಬಿಣದ ಶೀಟ್ ಹಾಕಿ‌ ಸೀಲ್​ಡೌನ್ ಮಾಡಿದ್ದ ಘಟನೆ ನಡೆದಿದೆ. ಬಿಬಿಎಂಪಿ ಸಿಬ್ಬಂದಿ ಕೊರೊನಾ ಕಾಣಿಸಿಕೊಂಡ ಏರಿಯಾ ಸೀಲ್​ಡೌನ್ ಮಾಡುವ ಬದಲಾಗಿ ಮನೆಯವರು ಹೊರಬರದಂತೆ ಮನೆ ಸೀಲ್ ಮಾಡಿದ್ದಾರೆ. ಎರಡೂ ಮನೆಯ ಬಾಗಿಲಿಗೆ ಸೀಲ್ ಮಾಡಿ ಬಿಬಿಎಂಪಿ ಎಡವಟ್ಟು ಮಾಡಿದ್ದಾರೆ. ಮನೆಯವರು ಎಷ್ಟೇ ಬೇಡಿಕೊಂಡ್ರೂ ಕೇಳದೆ ಮನೆ ಸೀಲ್​ಡೌನ್ ಮಾಡಿದ್ದಾರೆ. ಇದರಿಂದ ಮನೆಯವರು ಬಾರಲಾಗದೆ ಪರದಾಡಿದ್ದಾರೆ. […]

ಏರಿಯಾ ಸೀಲ್​ಡೌನ್ ಮಾಡದೇ ಮನೆಯನ್ನೇ ಸೀಲ್ ಮಾಡಿಬಿಟ್ರು!
ಬಿಬಿಎಂಪಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 24, 2020 | 8:34 AM

Share

ಬೆಂಗಳೂರು: ಕೊರೊನಾ ಕಾಲದಲ್ಲಿ ಸರ್ಕಾರಿ ಅಧಿಕಾರಿಗಳ ಎಡವಟ್ಟುಗಳು ಹೆಚ್ಚಾಗಿವೆ. ಈಗ ಬಿಬಿಎಂಪಿ ಮಹಾ ಎಡವಟ್ಟು ಮಾಡಿದೆ. ಕೊರೊನಾ ಕಾಣಿಸಿಕೊಂಡ ಮನೆ ಬಾಗಿಲಿಗೆ ಕಬ್ಬಿಣದ ಶೀಟ್ ಹಾಕಿ‌ ಸೀಲ್​ಡೌನ್ ಮಾಡಿದ್ದ ಘಟನೆ ನಡೆದಿದೆ.

ಬಿಬಿಎಂಪಿ ಸಿಬ್ಬಂದಿ ಕೊರೊನಾ ಕಾಣಿಸಿಕೊಂಡ ಏರಿಯಾ ಸೀಲ್​ಡೌನ್ ಮಾಡುವ ಬದಲಾಗಿ ಮನೆಯವರು ಹೊರಬರದಂತೆ ಮನೆ ಸೀಲ್ ಮಾಡಿದ್ದಾರೆ. ಎರಡೂ ಮನೆಯ ಬಾಗಿಲಿಗೆ ಸೀಲ್ ಮಾಡಿ ಬಿಬಿಎಂಪಿ ಎಡವಟ್ಟು ಮಾಡಿದ್ದಾರೆ. ಮನೆಯವರು ಎಷ್ಟೇ ಬೇಡಿಕೊಂಡ್ರೂ ಕೇಳದೆ ಮನೆ ಸೀಲ್​ಡೌನ್ ಮಾಡಿದ್ದಾರೆ. ಇದರಿಂದ ಮನೆಯವರು ಬಾರಲಾಗದೆ ಪರದಾಡಿದ್ದಾರೆ.

ಸೀಲ್ ಮಾಡಿರುವ ಮನೆಯಲ್ಲಿ ಒಬ್ಬ ಮಹಿಳೆ ಇಬ್ಬರು ಮಕ್ಕಳಿದ್ದಾರೆ. ಇನ್ನೊಂದು ಮನೆಯಲ್ಲಿ ವೃದ್ಧ ದಂಪತಿಗಳು ವಾಸವಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಪುಲ್ ವೈರಲ್ ಆದ ನಂತರ ಎಚ್ಚೆತ್ತುಗೊಂಡ ಬಿಬಿಎಂಪಿ ತಗಡಿನ ಸೀಟ್ ತೆರವು ಮಾಡಿದೆ. ಪಾಲಿಕೆಯ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಿರ್ಲಕ್ಷ್ಯವಹಿಸಿರುವ ಅಧಿಕಾರಿಗಳಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ.

Published On - 8:26 am, Fri, 24 July 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್