ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ ಇನ್ಮುಂದೆ ಜಿ‌. ನಾ. ಹೆಸರು

ಬೆಂಗಳೂರು: ರಾಜಧಾನಿಯ ಹೃದಯ ಭಾಗದಲ್ಲಿರುವ  ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ ಮಾಜಿ ಮೇಯರ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಜಿ.ನಾರಾಯಣ ಆವರ ಹೆಸರಿಡಲು ನಿರ್ಧರಿಸಲಾಗಿದೆ. ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಈ ಬಗ್ಗೆ ಸದಸ್ಯರು ನಿರ್ಧಾರ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ಇತಿಹಾಸ ಪ್ರಸಿದ್ಧ ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ ನಾಡೋಜ ಡಾ ಜಿ‌. ನಾರಾಯಣ ಹೆಸರಿಡಲು ಬಿಬಿಎಂಪಿ ಮೇಯರ್ ಒಲವು ತೋರಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಮೇಯರ್ ಪತ್ರ ಮುಖೇನ ಮಾಹಿತಿ ರವಾನಿಸಿದ್ದಾರೆ.

ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ ಇನ್ಮುಂದೆ ಜಿ‌. ನಾ. ಹೆಸರು
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Aug 28, 2020 | 9:53 AM

ಬೆಂಗಳೂರು: ರಾಜಧಾನಿಯ ಹೃದಯ ಭಾಗದಲ್ಲಿರುವ  ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ ಮಾಜಿ ಮೇಯರ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಜಿ.ನಾರಾಯಣ ಆವರ ಹೆಸರಿಡಲು ನಿರ್ಧರಿಸಲಾಗಿದೆ.

ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಈ ಬಗ್ಗೆ ಸದಸ್ಯರು ನಿರ್ಧಾರ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ಇತಿಹಾಸ ಪ್ರಸಿದ್ಧ ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ ನಾಡೋಜ ಡಾ ಜಿ‌. ನಾರಾಯಣ ಹೆಸರಿಡಲು ಬಿಬಿಎಂಪಿ ಮೇಯರ್ ಒಲವು ತೋರಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಮೇಯರ್ ಪತ್ರ ಮುಖೇನ ಮಾಹಿತಿ ರವಾನಿಸಿದ್ದಾರೆ.

Published On - 9:50 am, Fri, 28 August 20