Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲೇ ಮೀನಿನ ಬಾಕ್ಸ್: ಹೆಲ್ತ್ ಇನ್ಸ್​ಪೆಕ್ಟರ್​ಗೆ ಜಂಟಿ ಆಯುಕ್ತರ ಆವಾಜ್​

ಬೆಂಗಳೂರು: ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ಗೆ ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಹಲಸೂರು ಬಳಿ ನಡೆದಿದೆ. ಹಲಸೂರಿನ ಕೆಲವೆಡೆ ರಸ್ತೆಯಲ್ಲಿ ಮೀನಿನ ಬಾಕ್ಸ್​ಗಳನ್ನಿಟ್ಟು ವ್ಯಾಪಾರ ಮಾಡುತ್ತಿದ್ದರು. ವ್ಯಾಪಾರಿಗಳು ಮೀನಿನ ಬಾಕ್ಸ್​ ಇಟ್ಟಿದ್ದರಿಂದ ರಸ್ತೆಯೆಲ್ಲಾ ಗಲೀಜು ಆಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪಾಲಿಕೆ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫ​ರಾಜ್​ ಖಾನ್, ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ ಸಂಜಯ್​ಗೆ ಆವಾಜ್ ಹಾಕಿದ್ದಾರೆ. ರಸ್ತೆಯ ಮೇಲೆ ಮೀನಿನ ಬಾಕ್ಸ್​ಗಳನ್ನು ಇಟ್ಟುಕೊಂಡಿದ್ದರೂ ನೀವು ಏಕೆ ಕ್ರಮಕೈಗೊಂಡಿಲ್ಲ ಎಂದು […]

ರಸ್ತೆಯಲ್ಲೇ ಮೀನಿನ ಬಾಕ್ಸ್: ಹೆಲ್ತ್ ಇನ್ಸ್​ಪೆಕ್ಟರ್​ಗೆ ಜಂಟಿ ಆಯುಕ್ತರ ಆವಾಜ್​
Follow us
ಸಾಧು ಶ್ರೀನಾಥ್​
|

Updated on:Dec 31, 2019 | 12:56 PM

ಬೆಂಗಳೂರು: ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ಗೆ ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಹಲಸೂರು ಬಳಿ ನಡೆದಿದೆ.

ಹಲಸೂರಿನ ಕೆಲವೆಡೆ ರಸ್ತೆಯಲ್ಲಿ ಮೀನಿನ ಬಾಕ್ಸ್​ಗಳನ್ನಿಟ್ಟು ವ್ಯಾಪಾರ ಮಾಡುತ್ತಿದ್ದರು. ವ್ಯಾಪಾರಿಗಳು ಮೀನಿನ ಬಾಕ್ಸ್​ ಇಟ್ಟಿದ್ದರಿಂದ ರಸ್ತೆಯೆಲ್ಲಾ ಗಲೀಜು ಆಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪಾಲಿಕೆ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫ​ರಾಜ್​ ಖಾನ್, ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ ಸಂಜಯ್​ಗೆ ಆವಾಜ್ ಹಾಕಿದ್ದಾರೆ.

ರಸ್ತೆಯ ಮೇಲೆ ಮೀನಿನ ಬಾಕ್ಸ್​ಗಳನ್ನು ಇಟ್ಟುಕೊಂಡಿದ್ದರೂ ನೀವು ಏಕೆ ಕ್ರಮಕೈಗೊಂಡಿಲ್ಲ ಎಂದು ಪ್ರಶ್ನಿಸಿ ಮಾತಿನ ಭರದಲ್ಲಿ ಜೂನಿಯರ್ ಹೆಲ್ತ್ ಇನ್ಸ್​ಪೆಕ್ಟರ್​ಗೆ ಸರ್ಫ​ರಾಜ್​​ ಖಾನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

Published On - 12:38 pm, Tue, 31 December 19

ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ