ಕೊರೊನಾ ವಿಷಯದಲ್ಲಿ.. ಜನರ ಅಪೇಕ್ಷೆಯಂತೆ BBMP ಕೈಗೊಂಡ ಆ ನಿರ್ಧಾರ ಏನು ಗೊತ್ತಾ?
ಬೆಂಗಳೂರು: ನಗರದಲ್ಲಿ ನಾಳೆಯಿಂದಲೇ ಸೀಲ್ಡೌನ್ ಪದ್ಧತಿ ರದ್ದುಪಡಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಹೇಳಿದ್ದಾರೆ. ನಗರದಲ್ಲಿ ಸೀಲ್ ಡೌನ್ ಪದ್ಧತಿ ಕೈಬಿಟ್ಟ ಬಿಬಿಎಂಪಿ ಇನ್ಮುಂದೆ ಸೋಂಕಿತರ ಮನೆ ಸುತ್ತ ಬ್ಯಾರಿಕೇಡ್ ಹಾಕುವುದಿಲ್ಲ. ಕೇವಲ 100 ಮೀಟರ್ ಒಳಗೆ 3 ಅಥವಾ 3ಕ್ಕಿಂತ ಹೆಚ್ಚು ಪ್ರಕರಣಗಳಿದ್ದರೆ ಮಾತ್ರ ಕಂಟೇನ್ಮೆಂಟ್ ಜೋನ್ ಮಾಡಲು ನಿರ್ಧಾರ ಮಾಡಲಾಗಿದೆ. ಇಲ್ಲದಿದ್ದರೆ ಸೀಲ್ಡೌನ್ ಮಾಡಲ್ಲ ಎಂದು ಮಂಜುನಾಥ ಪ್ರಸಾದ್ ಹೇಳಿದ್ದಾರೆ.

ಬೆಂಗಳೂರು: ನಗರದಲ್ಲಿ ನಾಳೆಯಿಂದಲೇ ಸೀಲ್ಡೌನ್ ಪದ್ಧತಿ ರದ್ದುಪಡಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಹೇಳಿದ್ದಾರೆ. ನಗರದಲ್ಲಿ ಸೀಲ್ ಡೌನ್ ಪದ್ಧತಿ ಕೈಬಿಟ್ಟ ಬಿಬಿಎಂಪಿ ಇನ್ಮುಂದೆ ಸೋಂಕಿತರ ಮನೆ ಸುತ್ತ ಬ್ಯಾರಿಕೇಡ್ ಹಾಕುವುದಿಲ್ಲ.
ಕೇವಲ 100 ಮೀಟರ್ ಒಳಗೆ 3 ಅಥವಾ 3ಕ್ಕಿಂತ ಹೆಚ್ಚು ಪ್ರಕರಣಗಳಿದ್ದರೆ ಮಾತ್ರ ಕಂಟೇನ್ಮೆಂಟ್ ಜೋನ್ ಮಾಡಲು ನಿರ್ಧಾರ ಮಾಡಲಾಗಿದೆ. ಇಲ್ಲದಿದ್ದರೆ ಸೀಲ್ಡೌನ್ ಮಾಡಲ್ಲ ಎಂದು ಮಂಜುನಾಥ ಪ್ರಸಾದ್ ಹೇಳಿದ್ದಾರೆ.