AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Make in India ಸಿಎಂ ನಿವಾಸದ ಬಳಿ ಮೇಕ್‌ ಇನ್‌ ಇಂಡಿಯಾ ಲಾಂಛನ ಸ್ಥಾಪನೆಗೆ ಭರ್ಜರಿ ಸಿದ್ಧತೆ

Make in India ಒಂದು ಸಾವಿರ ಕೆಜಿ ತೂಕದ ಲಾಂಛನ ಸ್ಥಾಪನೆಗೆ ಸಿದ್ಧತೆ ನಡೆಯುತ್ತಿದೆ. BBMP ಆಯುಕ್ತ ಮಂಜುನಾಥ್ ಪ್ರಸಾದ್ ನೇತೃತ್ವದಲ್ಲಿ ಮೇಕ್‌ ಇನ್‌ ಇಂಡಿಯಾ ಲಾಂಛನ ಸ್ಥಾಪನೆ ಮಾಡಲಾಗುತ್ತೆ. ಈ ಸಂಬಂಧ ನಿನ್ನೆ BBMP ಆಯುಕ್ತ ಮಂಜುನಾಥ್ ಪ್ರಸಾದ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Make in India ಸಿಎಂ ನಿವಾಸದ ಬಳಿ ಮೇಕ್‌ ಇನ್‌ ಇಂಡಿಯಾ ಲಾಂಛನ ಸ್ಥಾಪನೆಗೆ ಭರ್ಜರಿ ಸಿದ್ಧತೆ
ಮೇಕ್‌ ಇನ್‌ ಇಂಡಿಯಾ ಲಾಂಛನ ಸ್ಥಾಪನೆಗೆ ಸಿದ್ಧತೆ ನಡೆಸುತ್ತಿರುವ BBMP ಆಯುಕ್ತ ಮಂಜುನಾಥ್ ಪ್ರಸಾದ್
ಆಯೇಷಾ ಬಾನು
ಆಯೇಷಾ ಬಾನು|

Updated on: Feb 05, 2021 | 8:31 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೇಕ್‌ ಇನ್‌ ಇಂಡಿಯಾ ಯೋಜನೆ ಶುರುವಾಗಿದೆ. ಒಂದೆಡೆ HALಗೆ ವಿಮಾನ ನಿರ್ಮಾಣ ಕಾರ್ಯಕ್ಕೆ ರಕ್ಷಣಾ ಸಚಿವಾಲಯದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಮತ್ತೊಂದೆಡೆ ಬೆಂಗಳೂರಿನ ಸರ್ಕಲ್, ರಸ್ತೆ ಬ್ಯೂಟಿಫಿಕೇಷನ್ ಶುರುವಾಗಿದೆ. ಸದ್ಯ ಈಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯಂತೆ ಸಿಎಂ ಗೃಹ ಕಚೇರಿ ಬಳಿ ಮೇಕ್‌ ಇನ್‌ ಇಂಡಿಯಾ ಲಾಂಛನ ಸ್ಥಾಪನೆಗೆ ಸಿದ್ಧತೆ ನಡೆಯುತ್ತಿದೆ.

ಒಂದು ಸಾವಿರ ಕೆಜಿ ತೂಕದ ಲಾಂಛನ ಸ್ಥಾಪನೆಗೆ ಸಿದ್ಧತೆ ನಡೆಯುತ್ತಿದೆ. BBMP ಆಯುಕ್ತ ಮಂಜುನಾಥ್ ಪ್ರಸಾದ್ ನೇತೃತ್ವದಲ್ಲಿ ಮೇಕ್‌ ಇನ್‌ ಇಂಡಿಯಾ ಲಾಂಛನ ಸ್ಥಾಪನೆ ಮಾಡಲಾಗುತ್ತೆ. ಈ ಸಂಬಂಧ ನಿನ್ನೆ BBMP ಆಯುಕ್ತ ಮಂಜುನಾಥ್ ಪ್ರಸಾದ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಜತೆಗೆ ಬೆಂಗಳೂರಿನ ರಸ್ತೆಗಳ ಬ್ಯೂಟಿಫಿಕೇಷನ್‌ಗೂ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಸದ್ಯ ಮೇಕ್‌ ಇನ್‌ ಇಂಡಿಯಾ ಯೋಜನೆಯಡಿ ಬೆಂಗಳೂರು ಮತ್ತಷ್ಟು ಸ್ಮಾರ್ಟ್ ಆಗಲಿದೆ.

RCEPಯಿಂದ ಮೋದಿಯದ್ದೇ ಮೇಕ್ ಇನ್ ಇಂಡಿಯಾ ಮೂಲೆ ಗುಂಪು: ಸಿದ್ದು ವ್ಯಂಗ್ಯ

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್