ಸರ್ಕಾರದ ಆದೇಶಕ್ಕೂ ಮುನ್ನವೇ BEd ಕಾಲೇಜು ಆರಂಭ: ಆತಂಕದಲ್ಲಿ ವಿದ್ಯಾರ್ಥಿಗಳು, ಯಾವೂರಲ್ಲಿ?

ಬಳ್ಳಾರಿ: ನವೆಂಬರ್​ 17 ರಿಂದ ಕಾಲೇಜು ಪ್ರಾರಂಭಿಸಲು ಸರ್ಕಾರ ಮುಂದಾಗಿದೆ. ಆದರೆ ಸರ್ಕಾರದ ಅಂತಿಮ ಆದೇಶಕ್ಕೂ ಮುನ್ನವೇ B.Ed ಶಿಕ್ಷಣ ಸಂಸ್ಥೆಯೊಂದು ಕಾಲೇಜ್ ಆರಂಭಿಸಿರುವ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆಯಲ್ಲಿರುವ ಷಾ ಭವರಲಾಲ್ ಬಿಇಡ್ ಕಾಲೇಜ್ ಆಡಳಿತ ಮಂಡಳಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಕಾಲೇಜ್ ತರಗತಿಗಳನ್ನು ನಡೆಸುತ್ತಿದೆ. ಈ ಕಾಲೇಜು ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಅಧೀನಕ್ಕೆ ಒಳಪಟ್ಟಿದೆ. ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ, ಶಾಲಾ- ಕಾಲೇಜು ತೆರೆಯಲು ಹಿಂಜರಿಯುತ್ತಿದೆ. ಆದರೆ ಇಲ್ಲಿ ಬಿ.ಇಡ್ […]

ಸರ್ಕಾರದ ಆದೇಶಕ್ಕೂ ಮುನ್ನವೇ BEd ಕಾಲೇಜು ಆರಂಭ: ಆತಂಕದಲ್ಲಿ ವಿದ್ಯಾರ್ಥಿಗಳು, ಯಾವೂರಲ್ಲಿ?
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on:Nov 12, 2020 | 7:29 PM

ಬಳ್ಳಾರಿ: ನವೆಂಬರ್​ 17 ರಿಂದ ಕಾಲೇಜು ಪ್ರಾರಂಭಿಸಲು ಸರ್ಕಾರ ಮುಂದಾಗಿದೆ. ಆದರೆ ಸರ್ಕಾರದ ಅಂತಿಮ ಆದೇಶಕ್ಕೂ ಮುನ್ನವೇ B.Ed ಶಿಕ್ಷಣ ಸಂಸ್ಥೆಯೊಂದು ಕಾಲೇಜ್ ಆರಂಭಿಸಿರುವ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಡೆದಿದೆ.

ಹೊಸಪೇಟೆಯಲ್ಲಿರುವ ಷಾ ಭವರಲಾಲ್ ಬಿಇಡ್ ಕಾಲೇಜ್ ಆಡಳಿತ ಮಂಡಳಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಕಾಲೇಜ್ ತರಗತಿಗಳನ್ನು ನಡೆಸುತ್ತಿದೆ. ಈ ಕಾಲೇಜು ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಅಧೀನಕ್ಕೆ ಒಳಪಟ್ಟಿದೆ.

ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ, ಶಾಲಾ- ಕಾಲೇಜು ತೆರೆಯಲು ಹಿಂಜರಿಯುತ್ತಿದೆ. ಆದರೆ ಇಲ್ಲಿ ಬಿ.ಇಡ್ ವಿದ್ಯಾರ್ಥಿಗಳು ದಿನನಿತ್ಯ ಕಾಲೇಜಿಗೆ ಬರುತ್ತಿದ್ದಾರೆ. ಭವಿಷ್ಯದ ಶಿಕ್ಷಕರನ್ನ ರೂಪಿಸುವ ಶಿಕ್ಷಣ ಸಂಸ್ಥೆಯಿಂದಲೇ ರೂಲ್ಸ್ ಬ್ರೆಕ್ ಆಗುತ್ತಿರುವುದನ್ನು ಅಲ್ಲಿನ ಜನ ತೀವ್ರವಾಗಿ ವಿರೋಧಿಸುತ್ತಿದ್ದಾರೆ.

ಇದನ್ನೂ ಓದಿ: ಸರ್ಕಾರದ ಆದೇಶಕ್ಕೂ ಮುನ್ನವೇ ಕಾಲೇಜು ಆರಂಭ.. ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳ ಬೇಸರ

Published On - 7:14 pm, Thu, 12 November 20

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ