AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಾಳು ಕೈಯಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ, ಆ್ಯಂಬುಲೆನ್ಸ್‌ ಹತ್ತಿಸಿಕೊಂಡ ಬಿಮ್ಸ್‌!

ಬೆಳಗಾವಿ: ಕೊರೊನಾ ಆರ್ಭಟದ ಮಧ್ಯೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಾ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಇದೀಗ ಬೆಳಗಾವಿಯ ಬಿಮ್ಸ್​ ಆಸ್ಪತ್ರೆಯು ಮತ್ತೊಂದು ಮಹಾ ಎಡವಟ್ಟು ಮಾಡಿಕೊಂಡಿದೆ. ಬಿಮ್ಸ್‌ ಆಸ್ಪತ್ರೆಯ ಸಿಬ್ಬಂದಿಯುಯ ಗಾಯಾಳುವಿನ ಕೈನಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ ಆ್ಯಂಬುಲೆನ್ಸ್‌ ಹತ್ತಿಸಿಕೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನಿಗೆ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾಮಾನ್ಯ ವಾರ್ಡ್​ಗೆ ಶಿಫ್ಟ್​ ಮಾಡುವಾಗ ಗಾಯಾಳುವಿನ ಕೈಗೇ ಗ್ಲೂಕೋಸ್ ಬಾಟಲ್ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗಾಯಾಳು ಕೈಯಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ, ಆ್ಯಂಬುಲೆನ್ಸ್‌ ಹತ್ತಿಸಿಕೊಂಡ ಬಿಮ್ಸ್‌!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 03, 2020 | 11:40 AM

Share

ಬೆಳಗಾವಿ: ಕೊರೊನಾ ಆರ್ಭಟದ ಮಧ್ಯೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಾ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಇದೀಗ ಬೆಳಗಾವಿಯ ಬಿಮ್ಸ್​ ಆಸ್ಪತ್ರೆಯು ಮತ್ತೊಂದು ಮಹಾ ಎಡವಟ್ಟು ಮಾಡಿಕೊಂಡಿದೆ. ಬಿಮ್ಸ್‌ ಆಸ್ಪತ್ರೆಯ ಸಿಬ್ಬಂದಿಯುಯ ಗಾಯಾಳುವಿನ ಕೈನಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ ಆ್ಯಂಬುಲೆನ್ಸ್‌ ಹತ್ತಿಸಿಕೊಂಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನಿಗೆ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾಮಾನ್ಯ ವಾರ್ಡ್​ಗೆ ಶಿಫ್ಟ್​ ಮಾಡುವಾಗ ಗಾಯಾಳುವಿನ ಕೈಗೇ ಗ್ಲೂಕೋಸ್ ಬಾಟಲ್ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Published On - 11:18 am, Fri, 3 July 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್