ಬೆಳಗಾವಿ: ಕೊರೊನಾ ಆರ್ಭಟದ ಮಧ್ಯೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಾ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಇದೀಗ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯು ಮತ್ತೊಂದು ಮಹಾ ಎಡವಟ್ಟು ಮಾಡಿಕೊಂಡಿದೆ. ಬಿಮ್ಸ್ ಆಸ್ಪತ್ರೆಯ ಸಿಬ್ಬಂದಿಯುಯ ಗಾಯಾಳುವಿನ ಕೈನಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ ಆ್ಯಂಬುಲೆನ್ಸ್ ಹತ್ತಿಸಿಕೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನಿಗೆ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾಮಾನ್ಯ ವಾರ್ಡ್ಗೆ ಶಿಫ್ಟ್ ಮಾಡುವಾಗ ಗಾಯಾಳುವಿನ ಕೈಗೇ ಗ್ಲೂಕೋಸ್ ಬಾಟಲ್ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Follow us on
ಬೆಳಗಾವಿ: ಕೊರೊನಾ ಆರ್ಭಟದ ಮಧ್ಯೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಾ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಇದೀಗ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯು ಮತ್ತೊಂದು ಮಹಾ ಎಡವಟ್ಟು ಮಾಡಿಕೊಂಡಿದೆ. ಬಿಮ್ಸ್ ಆಸ್ಪತ್ರೆಯ ಸಿಬ್ಬಂದಿಯುಯ ಗಾಯಾಳುವಿನ ಕೈನಲ್ಲೇ ಗ್ಲೂಕೋಸ್ ಬಾಟಲ್ ಹಿಡಿಸಿ ಆ್ಯಂಬುಲೆನ್ಸ್ ಹತ್ತಿಸಿಕೊಂಡಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನಿಗೆ ಬಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾಮಾನ್ಯ ವಾರ್ಡ್ಗೆ ಶಿಫ್ಟ್ ಮಾಡುವಾಗ ಗಾಯಾಳುವಿನ ಕೈಗೇ ಗ್ಲೂಕೋಸ್ ಬಾಟಲ್ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.