ವಿಧವಾ ವೇತನ ಕೇಳಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆ ಆರೋಪ; ಗ್ರೇಡ್ 2 ತಹಶೀಲ್ದಾರ್​ಗೆ ಬಿತ್ತು ಗೂಸಾ

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಕುಟುಂಬಸ್ಥರಿಂದ ಜಮಾದಾರ್ ಗೆ ಚಪ್ಪಲಿ ಏಟು ನೀಡಿ ಆಕ್ರೋಶ ವ್ಯಕ್ತಡಿಸಿದ್ದಾರೆ. ಕಚೇರಿಯಿಂದ ಹೊರಗೆ ಎಳೆದುಕೊಂಡು ಬಂದು ಮಹಿಳೆಯರು ಗೂಸಾಕೊಟ್ಟಿದ್ದಾರೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು ಗ್ರೇಡ್ 2 ತಹಶೀಲ್ದಾರ ಡಿ.ಎಸ್.ಜಮಾದಾರರನ್ನು ರಕ್ಷಿಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಧವಾ ವೇತನ ಕೇಳಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆ ಆರೋಪ; ಗ್ರೇಡ್ 2 ತಹಶೀಲ್ದಾರ್​ಗೆ ಬಿತ್ತು ಗೂಸಾ
ಆಕ್ರೋಶದಿಂದ ಬಿತ್ತು ಏಟು
Follow us
TV9 Web
| Updated By: guruganesh bhat

Updated on:Jul 13, 2021 | 5:52 PM

ಬೆಳಗಾವಿ: ವಿಧವಾ ವೇತನ ಕೇಳಲು ಬಂದಿದ್ದ ಮಹಿಳೆ ಜತೆ ಅಸಭ್ಯ ವರ್ತನೆಗೈದಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಗ್ರೇಡ್ 2 ತಹಶೀಲ್ದಾರ್ ಡಿ.ಎಸ್.ಜಮಾದಾರಗೆ ಮಹಿಳೆಯರು ಚಪ್ಪಲಿಯಿಂದ ಥಳಿಸಿದ ಘಟನೆ ನಡೆದಿದೆ. ವಿಧವಾ ವೇತನ ಪಡೆಯುವುದಕ್ಕೋಸ್ಕರ ಕಚೇರಿಗೆ ಆಗಮಿಸಿದ್ದ ಮಹಿಳೆಗೆ ಮರ್ಮಾಂಗ ತೋರಿಸಿ ಗ್ರೇಡ್ 2 ತಹಶೀಲ್ದಾರ್ ಡಿ.ಎಸ್.ಜಮಾದಾರ ವಿಕೃತಿ ಮೆರೆದಿದ್ದ ಎಂದು ಆರೋಪ ಕೇಳಿಬಂದಿತ್ತು. ಈ ಸುದ್ದಿ ಕಿವಿಗೆ ಬೀಳುತ್ತಿದ್ದಂತೆಯೇ ಆಕ್ರೋಶಗೊಂಡ ಸ್ಥಳೀಯ ಮಹಿಳೆಯರು ಗ್ರೇಡ್ 2 ತಹಶೀಲ್ದಾರ್​ಗೆ ಕಚೇರಿಯಲ್ಲಿಯೇ ಥಳಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಕುಟುಂಬಸ್ಥರಿಂದ ಜಮಾದಾರ್ ಗೆ ಚಪ್ಪಲಿ ಏಟು ನೀಡಿ ಆಕ್ರೋಶ ವ್ಯಕ್ತಡಿಸಿದ್ದಾರೆ. ಕಚೇರಿಯಿಂದ ಹೊರಗೆ ಎಳೆದುಕೊಂಡು ಬಂದು ಮಹಿಳೆಯರು ಗೂಸಾಕೊಟ್ಟಿದ್ದಾರೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು ಗ್ರೇಡ್ 2 ತಹಶೀಲ್ದಾರ್ ಡಿ.ಎಸ್.ಜಮಾದಾರರನ್ನು ರಕ್ಷಿಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: 

Viral Video: ಕಂಠಪೂರ್ತಿ ಕುಡಿದು ಬೈಕ್ ಓಡಿಸಿದ ಪುಣ್ಯಾತ್ಮ ಏನೆಲ್ಲ ಮಾಡಿದ ಗೊತ್ತಾ?; ವೈರಲ್ ವಿಡಿಯೋ ಇಲ್ಲಿದೆ

ಕೊರೊನಾ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿದ ಮಾಜಿ ರೌಡಿಶೀಟರ್; ಪೊಲೀಸ್ ಅಧಿಕಾರಿ, ರಾಜಕಾರಣಿ ಜತೆ ಇರುವ ಫೋಟೋ ವೈರಲ್

( Belagavi Chikkodi grade 2 tahsildar accused by misbehaviour with women)

Published On - 5:44 pm, Tue, 13 July 21

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ