AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಲಿಕೆ, ಆರೋಗ್ಯ ಸಿಬ್ಬಂದಿ ಬೇಜವಾಬ್ದಾರಿತನ: 15 ಗಂಟೆಯಾದ್ರೂ ನಡೆದಿಲ್ಲ ಅಂತ್ಯ ಸಂಸ್ಕಾರ

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮಿತಿ ಮೀರುತ್ತಿದೆ. ಜೊತೆಗೆ ಸಾವಿನ ಸಂಖ್ಯೆ ಸಹ. ಆದರೆ ಇದನ್ನು ನಿಭಾಯಿಸುವಲ್ಲಿ ಸರ್ಕಾರ ಎಡುವುತ್ತಿದೆ. ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರದಲ್ಲಿ ಬಹಳಷ್ಟು ಎಡವಟ್ಟು ಮಾಡಿದೆ. ಆದರೆ ಇನ್ನೂ ಎಚ್ಚೆತ್ತುಕೊಳ್ಳದ ಸರ್ಕಾರ ಪದೇ ಪದೇ ತಪ್ಪು ಮಾಡುತ್ತಿದೆ. ತನ್ನ ಬೇಜವಾಬ್ದಾರಿತನವನ್ನ ತೂರಿಸುತ್ತಿದೆ. ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಮಹಾನಗರ ಪಾಲಿಕೆ ಮತ್ತು ಆರೋಗ್ಯ ಇಲಾಖೆ ನಡುವೆ ಕಿತ್ತಾಟ ಉಂಟಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸಿಬ್ಬಂದಿ ಬೇಜವಾಬ್ದಾರಿತನದಿಂದ 2 ಶವಗಳು ಅನಾಥವಾಗಿವೆ. ಆರೋಗ್ಯ […]

ಪಾಲಿಕೆ, ಆರೋಗ್ಯ ಸಿಬ್ಬಂದಿ ಬೇಜವಾಬ್ದಾರಿತನ: 15 ಗಂಟೆಯಾದ್ರೂ ನಡೆದಿಲ್ಲ ಅಂತ್ಯ ಸಂಸ್ಕಾರ
ಆಯೇಷಾ ಬಾನು
|

Updated on:Jul 05, 2020 | 11:16 AM

Share

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮಿತಿ ಮೀರುತ್ತಿದೆ. ಜೊತೆಗೆ ಸಾವಿನ ಸಂಖ್ಯೆ ಸಹ. ಆದರೆ ಇದನ್ನು ನಿಭಾಯಿಸುವಲ್ಲಿ ಸರ್ಕಾರ ಎಡುವುತ್ತಿದೆ. ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರದಲ್ಲಿ ಬಹಳಷ್ಟು ಎಡವಟ್ಟು ಮಾಡಿದೆ. ಆದರೆ ಇನ್ನೂ ಎಚ್ಚೆತ್ತುಕೊಳ್ಳದ ಸರ್ಕಾರ ಪದೇ ಪದೇ ತಪ್ಪು ಮಾಡುತ್ತಿದೆ. ತನ್ನ ಬೇಜವಾಬ್ದಾರಿತನವನ್ನ ತೂರಿಸುತ್ತಿದೆ.

ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಮಹಾನಗರ ಪಾಲಿಕೆ ಮತ್ತು ಆರೋಗ್ಯ ಇಲಾಖೆ ನಡುವೆ ಕಿತ್ತಾಟ ಉಂಟಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸಿಬ್ಬಂದಿ ಬೇಜವಾಬ್ದಾರಿತನದಿಂದ 2 ಶವಗಳು ಅನಾಥವಾಗಿವೆ. ಆರೋಗ್ಯ ಇಲಾಖೆ ಸಿಬ್ಬಂದಿ ಅಂತ್ಯಕ್ರಿಯೆ ಮಾಡುತ್ತಾರೆ. ನಾವೇಕೆ ಮಾಡಬೇಕೆಂದು ಎಂದು ಪಾಲಿಕೆಯ ಸಿಬ್ಬಂದಿ ಹೇಳಿದ್ರೆ.

ಬೆಳಗಾವಿ ಪಾಲಿಕೆ ಸಿಬ್ಬಂದಿ ಅಂತ್ಯಕ್ರಿಯೆ ಮಾಡುತ್ತಾರೆ ನಾವೇಕೆ ಮಾಡಬೇಕೆಂದು ಆರೋಗ್ಯ ಇಲಾಖೆ ಸಿಬ್ಬಂದಿ ಸುಮ್ಮನಾಗಿದ್ದಾರೆ. ಹೀಗಾಗಿ ಅವರು ಮಾಡಲಿ ಎಂದು ಇವರು. ಇವರು ಮಾಡಲಿ ಎಂದು ಅವರು ಹೀಗೆ ಕಿತ್ತಾಡುತ್ತ ಬೆಳಗಾವಿ ಪಾಲಿಕೆ, ಆರೋಗ್ಯ ಇಲಾಖೆ ಸಿಬ್ಬಂದಿ ಸುಮ್ಮನಾಗಿದ್ದಾರೆ. ಆದರೆ ಇಬ್ಬರ ಬೇಜವಾಬ್ದಾರಿತನದಿಂದ 2 ಶವಗಳು ಅನಾಥವಾಗಿವೆ. ಕೊರೊನಾದಿಂದ ಮೃತಪಟ್ಟವರ ದೇಹವನ್ನು ಕುಟುಂಬಸ್ಥರಿಗೂ ಹಸ್ತಾತರಿಸುವಂತಿಲ್ಲ. ಆದರೆ ಮೃತರ ಕುಟುಂಬದ ತಲಾ ಒಬ್ಬ ಸದಸ್ಯರು ಅಧಿಕಾರಿಗಳಿಗಾಗಿ ಕಾಯುತ್ತಿದ್ದಾರೆ. ಬೆಳಗಾವಿಯ ಕೊವಿಡ್ ಆಸ್ಪತ್ರೆಯ ಶವಾಗಾರದಲ್ಲಿಯೇ ಶವಗಳಿವೆ. ಇಷ್ಟೆಲ್ಲಾ ಆಗುತ್ತಿದ್ದರೂ ಬೆಳಗಾವಿ ಜಿಲ್ಲಾಧಿಕಾರಿ ತಲೆಕೆಡಿಸಿಕೊಳ್ಳುತ್ತಿಲ್ಲ.

Published On - 11:15 am, Sun, 5 July 20

Follow Us
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?