AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದ್ದೆಯಲ್ಲಿ ಬಿದ್ದು ಉರುಳಾಡಿ ಸಿನಿಮೀಯ ರೀತಿಯಲ್ಲಿ ಕಳ್ಳರನ್ನು ಹಿಡಿದ ಬೆಳಗಾವಿ ಪೊಲೀಸರು

ಹಾಡಹಗಲೇ ಮನೆಗಳಿಗೆ ಕನ್ನ ಹಾಕುತ್ತಿದ್ದ ಖದೀಮರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಬಂಧಿಸಿರುವ ಘಟನೆ ಬೆಳಗಾವಿ ಹೊರವಲಯದ ಜಾಡ್ ಶಹಾಪುರ್ ಬಳಿ ನಡೆದಿದೆ.

ಗದ್ದೆಯಲ್ಲಿ ಬಿದ್ದು ಉರುಳಾಡಿ ಸಿನಿಮೀಯ ರೀತಿಯಲ್ಲಿ ಕಳ್ಳರನ್ನು ಹಿಡಿದ ಬೆಳಗಾವಿ ಪೊಲೀಸರು
ಆಯೇಷಾ ಬಾನು
ಆಯೇಷಾ ಬಾನು|

Updated on: Dec 07, 2020 | 8:57 AM

Share

ಬೆಳಗಾವಿ: ಹಾಡಹಗಲೇ ಮನೆಗಳಿಗೆ ಕನ್ನ ಹಾಕುತ್ತಿದ್ದ ಖದೀಮರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಬಂಧಿಸಿರುವ ಘಟನೆ ಬೆಳಗಾವಿ ಹೊರವಲಯದ ಜಾಡ್ ಶಹಾಪುರ್ ಬಳಿ ನಡೆದಿದೆ. ಪ್ರಕಾಶ್ ಪಾಟೀಲ್, ನಿಪಾಯಿ ಮಂಡಲ್ ಬಂಧಿತ ಆರೋಪಿಗಳು.

ಗೋವಾ ಮೂಲದ ಇಬ್ಬರು ಆರೋಪಿಗಳು ಪೊಲೀಸರಿಗೆ ಚಾಕು ತೋರಿಸಿ ಪರಾರಿಯಾಗಲು ಪ್ರಯತ್ನಿಸಿದ್ದರು. ಈ ವೇಳೆ ಇಬ್ಬರು ಕಳ್ಳರನ್ನು ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಹೊಲದಲ್ಲಿ ಹಿಡಿಯಲಾಗಿದೆ. ಇದೇ ಸಂದರ್ಭದಲ್ಲಿ ಕೆಲ ಸ್ಥಳೀಯರು ಖದೀಮರಿಗೆ ಗೂಸಾ ಕೊಟ್ಟಿದ್ದಾರೆ.

ಸದ್ಯ ಬಂಧಿತರಿಂದ ಮಾರಕಾಸ್ತ್ರ, ನಕಲಿ ನಂಬರ್ ಪ್ಲೇಟ್ ಜಪ್ತಿ ಮಾಡಲಾಗಿದೆ. ಕಳ್ಳರನ್ನು ಬೆನ್ನಟ್ಟಿ ಹಿಡಿಯುವ ದೃಶ್ಯ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಬೆಳಗಾವಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೇಸ್​ಬುಕ್​ನಲ್ಲಿ ನಕಲಿ ಅಕೌಂಟ್ ತೆರೆದು ಹಣ ದೋಚುತ್ತಿದ್ದ ನಕಲಿ ಪೊಲೀಸ್ ಕಮಿಷನರ್ ಅಂದರ್​, ಯಾವೂರಲ್ಲಿ?

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ