AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಣ್ಣ ವಿವಾದ ಮುಗಿದರೂ facebookನಲ್ಲಿ ಕಿಡಿಗೇಡಿಗಳಿಂದ ಪೋಸ್ಟ್‌, ಪೊಲೀಸರಿಂದ FIR

ಬೆಳಗಾವಿ: ಇಡೀ ರಾಜ್ಯದ ಗಮನ ಸೆಳೆದ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ ಕಂಡಿದೆ. ಆದರೂ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಇನ್ನಿಲ್ಲದ ಪೋಸ್ಟ್‌ಗಳನ್ನು ಹಾಕಿ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದಾರೆ. ಅಂತವರ ವಿರುದ್ಧ ಈಗ ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಶಿವಾಜಿಗೆ ಅಪಮಾನವಾಗಿದೆಯಂದು ಬೆಳಗಾವಿಯ ಸೈಬರ್ ಕ್ರೈಮ್ ಠಾಣೆ ಎದುರು ಮರಾಠಿ ಸಂಘಟನೆಗಳ ಕಾರ್ಯಕರ್ತರು ಧರಣಿಗೆ ಮುಂದಾಗಿದ್ದರು. ಈ ವೇಳೆ ಮರಾಠಿ ಸಂಘಟನೆ ಮುಖಂಡರಿಗೆ ಎಸಿಪಿ ನಾರಾಯಣ ಭರಮಣಿ ಬುದ್ದಿವಾದ ಹೇಳಿ […]

ರಾಯಣ್ಣ ವಿವಾದ ಮುಗಿದರೂ facebookನಲ್ಲಿ ಕಿಡಿಗೇಡಿಗಳಿಂದ ಪೋಸ್ಟ್‌, ಪೊಲೀಸರಿಂದ FIR
Guru
Guru|

Updated on: Aug 30, 2020 | 3:08 PM

Share

ಬೆಳಗಾವಿ: ಇಡೀ ರಾಜ್ಯದ ಗಮನ ಸೆಳೆದ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ ಕಂಡಿದೆ. ಆದರೂ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಇನ್ನಿಲ್ಲದ ಪೋಸ್ಟ್‌ಗಳನ್ನು ಹಾಕಿ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದಾರೆ. ಅಂತವರ ವಿರುದ್ಧ ಈಗ ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಶಿವಾಜಿಗೆ ಅಪಮಾನವಾಗಿದೆಯಂದು ಬೆಳಗಾವಿಯ ಸೈಬರ್ ಕ್ರೈಮ್ ಠಾಣೆ ಎದುರು ಮರಾಠಿ ಸಂಘಟನೆಗಳ ಕಾರ್ಯಕರ್ತರು ಧರಣಿಗೆ ಮುಂದಾಗಿದ್ದರು. ಈ ವೇಳೆ ಮರಾಠಿ ಸಂಘಟನೆ ಮುಖಂಡರಿಗೆ ಎಸಿಪಿ ನಾರಾಯಣ ಭರಮಣಿ ಬುದ್ದಿವಾದ ಹೇಳಿ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ.ಅಷ್ಟೇ ಅಲ್ಲ ಯಾರೂ ಸಹ ಪೊಲೀಸ್ ಠಾಣೆ ಎದುರು‌ ಪ್ರತಿಭಟನೆ ನಡೆಸದಂತೆ ಎಚ್ಚರಿಕೆ ಕೂಡಾ ನೀಡಿದ್ದಾರೆ.

ಪೊಲೀಸರ ಭರವಸೆ ಮತ್ತು ಎಚ್ಚರಿಕೆ ಬಳಿಕ ಮರಾಠಿ ಸಂಘಟನೆಗಳು ಧರಣಿ ಹಿಂಪಡೆದಿವೆ. ಈ ಸಂಬಂಧ ಬೆಳಗಾವಿ ಗ್ರಾಮೀಣ ಹಾಗೂ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ಪ್ರತ್ಯೇಕವಾಗಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

Follow Us
Guru
Guru
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!