AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ; 12 ವಿದ್ಯಾರ್ಥಿಗಳಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾಗಿ 12 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸವದತ್ತಿ ತಾಲೂಕಿನ ಕರಿಕಟ್ಟಿ ರಸ್ತೆಯಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ; 12 ವಿದ್ಯಾರ್ಥಿಗಳಿಗೆ ಗಾಯ
ಶಾಲಾ ವಾಹನ ಪಲ್ಟಿ
TV9 Web
| Edited By: ವಿವೇಕ ಬಿರಾದಾರ|

Updated on:Nov 12, 2022 | 7:05 PM

Share

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾಗಿ 12 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸವದತ್ತಿ (Savadatti) ತಾಲೂಕಿನ ಕರಿಕಟ್ಟಿ ರಸ್ತೆಯಲ್ಲಿ ನಡೆದಿದೆ. ಗಾಯಾಳು ಮಕ್ಕಳಿಗೆ ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವಿದ್ಯಾರ್ಥಿಯನ್ನು ಧಾರವಾಡದ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸವದತ್ತಿಯ ಕುಮಾರೇಶ್ವರ ಶಾಲೆಗೆ ಸೇರಿದ್ದ ವಾಹನ ಬೆಳಗ್ಗೆ 38 ಮಕ್ಕಳನ್ನು ಶಾಲೆಗೆ ಕರೆತರುತ್ತಿತ್ತು. ಈ ವೇಳೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಎಲೆಕ್ಟ್ರಾನಿಕ್​ ಸಿಟಿ ಫ್ಲೈವರ್ ಮೇಲೆ ಅಪಘಾತ, ಓರ್ವ  ಸಾವು

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿ ಫ್ಲೈವರ್ ಮೇಲೆ ಬೈಕ್​ಗೆ,  ಟೆಂಪೋ ಟ್ರಾವೆಲರ್​ ಡಿಕ್ಕಿ ಹೊಡೆದ  ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ಸವಾರ ಪ್ರಕಾಶ್(56) ಮೃತ ದುರ್ದೈವಿ. ಪ್ರಕಾಶ್ ಹೊಸೂರು ರಸ್ತೆಯಿಂದ ಫ್ಲೈಓವರ್ ಕಡೆ ತೆರಳುತ್ತಿದ್ದರು. ಈ ವೇಳೆ ಟೆಂಪೋ ಟ್ರಾವೆಲರ್​ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ್ದಾನೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:58 pm, Sat, 12 November 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ