AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಪೊಲೀಸರ ಕಾರ್ಯಾಚರಣೆ: 3 ರೌಡಿಶೀಟರ್​ಗಳು ಸೇರಿ 10 ದರೋಡೆಕೋರರ ಬಂಧನ

ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್​ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ. ರೌಡಿಶೀಟರ್​ಗಳಾದ ಕಾರ್ತಿಕ್ ಅಲಿಯಾಸ್ ಚಪ್ಪರ್, ಹುಚ್ಚೆಗೌಡ ಅಲಿಯಾಸ್ ಹಂದಿ ಹುಚ್ಚ, ಹೇಮಂತ್ ಅಲಿಯಾಸ್ ಮಿಂಡ್ರಿ ಸೇರಿ 10 ಜನರು ಅರೆಸ್ಟ್ ಆಗಿದ್ದಾರೆ. ಅರೆಸ್ಟ್ ಆದ ಆರೋಪಿಗಳು ದರೋಡೆಗೆ ಸಂಚು ರೂಪಿಸಿದ್ದರು. ಮಾರಕಾಸ್ತ್ರಗಳೊಂದಿಗೆ ಅಟ್ಯಾಕ್​ಗೆ ಸಜ್ಜಾಗಿದ್ರು. ಈ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆ ಜ್ಞಾನ ಭಾರತಿ ಪೊಲೀಸ್ ಠಾಣೆ ಹಾಗೂ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು […]

ಸಿಸಿಬಿ ಪೊಲೀಸರ ಕಾರ್ಯಾಚರಣೆ: 3 ರೌಡಿಶೀಟರ್​ಗಳು ಸೇರಿ 10 ದರೋಡೆಕೋರರ ಬಂಧನ
ಆಯೇಷಾ ಬಾನು
|

Updated on: Oct 29, 2020 | 7:33 AM

Share

ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್​ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ. ರೌಡಿಶೀಟರ್​ಗಳಾದ ಕಾರ್ತಿಕ್ ಅಲಿಯಾಸ್ ಚಪ್ಪರ್, ಹುಚ್ಚೆಗೌಡ ಅಲಿಯಾಸ್ ಹಂದಿ ಹುಚ್ಚ, ಹೇಮಂತ್ ಅಲಿಯಾಸ್ ಮಿಂಡ್ರಿ ಸೇರಿ 10 ಜನರು ಅರೆಸ್ಟ್ ಆಗಿದ್ದಾರೆ.

ಅರೆಸ್ಟ್ ಆದ ಆರೋಪಿಗಳು ದರೋಡೆಗೆ ಸಂಚು ರೂಪಿಸಿದ್ದರು. ಮಾರಕಾಸ್ತ್ರಗಳೊಂದಿಗೆ ಅಟ್ಯಾಕ್​ಗೆ ಸಜ್ಜಾಗಿದ್ರು. ಈ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆ ಜ್ಞಾನ ಭಾರತಿ ಪೊಲೀಸ್ ಠಾಣೆ ಹಾಗೂ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಅವರಿಂದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಗೂ ಈ ಬಗ್ಗೆ ಎರಡೂ ಠಾಣೆಗಳಲ್ಲಿ ಕೇಸ್ ದಾಖಲಾಗಿದೆ.

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ