ಬೆವಿವಿ ಅಂತಿಮ ವರ್ಷದ ಪಿಜಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಯ್ತು!

ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯವು ತನ್ನ ಸ್ನಾತಕೋತ್ತರ ವಿದ್ಯಾರ್ಥಿಗಳ ಕ್ಯಾಲೆಂಡರ್ ಆಫ್ ಈವೆಂಟ್ಸ್ ಅನ್ನು ರಿಲೀಸ್ ಮಾಡಿದೆ. ಇದರ ಪ್ರಕಾರ ಆಗಸ್ಟ್ 3ರಿಂದ 21ರವರೆಗೆ ಅಂತಿಮ ವರ್ಷದ ಪಿಜಿ ವಿದ್ಯಾರ್ಥಿಗಳಿಗೆ ತರಗತಿಗಳು ನಡೆಯಲಿವೆ. ಈ ಸಮಯದಲ್ಲಿ ಎರಡನೇ ಹಾಗೂ ನಾಲ್ಕನೆ ಸೆಮಿಸ್ಟರ್ ಪಿಜಿ ವಿದ್ಯಾರ್ಥಿಗಳ ಇಂಟರ್ನಲ್ ಅಸೆಸ್ಮೆಂಟ್ ನಡೆಸಲಾಗುವುದು. ಇದಾದ ನಂತರ ಸೆ. 1ರಿಂದ ಸೆ. 14ರವರೆಗೆ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿವೆ. ಹಾಗೆಯೇ, ಸೆ. 5ರೊಳಗೆ ಇಂಟರ್ನಲ್ ಅಸೆಸ್ಮೆಂಟ್ ಅನ್ನು ಸಲ್ಲಿಸಬೇಕು. ಸೆ. 15ರಿಂದ […]

ಬೆವಿವಿ ಅಂತಿಮ ವರ್ಷದ ಪಿಜಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಯ್ತು!
Follow us
Guru
| Updated By: ಸಾಧು ಶ್ರೀನಾಥ್​

Updated on:Jul 15, 2020 | 12:42 PM

ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯವು ತನ್ನ ಸ್ನಾತಕೋತ್ತರ ವಿದ್ಯಾರ್ಥಿಗಳ ಕ್ಯಾಲೆಂಡರ್ ಆಫ್ ಈವೆಂಟ್ಸ್ ಅನ್ನು ರಿಲೀಸ್ ಮಾಡಿದೆ.

ಇದರ ಪ್ರಕಾರ ಆಗಸ್ಟ್ 3ರಿಂದ 21ರವರೆಗೆ ಅಂತಿಮ ವರ್ಷದ ಪಿಜಿ ವಿದ್ಯಾರ್ಥಿಗಳಿಗೆ ತರಗತಿಗಳು ನಡೆಯಲಿವೆ. ಈ ಸಮಯದಲ್ಲಿ ಎರಡನೇ ಹಾಗೂ ನಾಲ್ಕನೆ ಸೆಮಿಸ್ಟರ್ ಪಿಜಿ ವಿದ್ಯಾರ್ಥಿಗಳ ಇಂಟರ್ನಲ್ ಅಸೆಸ್ಮೆಂಟ್ ನಡೆಸಲಾಗುವುದು. ಇದಾದ ನಂತರ ಸೆ. 1ರಿಂದ ಸೆ. 14ರವರೆಗೆ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿವೆ.

ಹಾಗೆಯೇ, ಸೆ. 5ರೊಳಗೆ ಇಂಟರ್ನಲ್ ಅಸೆಸ್ಮೆಂಟ್ ಅನ್ನು ಸಲ್ಲಿಸಬೇಕು. ಸೆ. 15ರಿಂದ ಸೆ. 21ರವರೆಗೆ ಪ್ರಾಕ್ಟಿಕಲ್ ಹಾಗೂ ವೈವಾ ಪರೀಕ್ಷೆಗಳು ನಡೆಯುತ್ತವೆ. ಇದಾದ ನಂತರ ಸೆ. 22ರಿಂದ ಬ್ಯಾಕ್ ಲಾಗ್ ಪರೀಕ್ಷೆ ಆರಂಭವಾಗಲಿದೆ.

ಆದ್ರೆ ಎಂಬಿಎ ಮತ್ತು ಎಂಸಿಎ ವಿದ್ಯಾರ್ಥಿಗಳಿಗೆ ಇನ್ನೂ ವೇಳಾಪಟ್ಟಿಯನ್ನ ನಿಗದಿ ಪಡಿಸಿಲ್ಲ. ಹೀಗಾಗಿ ಈ ಕೋರ್ಸ್‌ಗಳ ವಿದ್ಯಾರ್ಥಿಗಳನ್ನು ಹೊರೆತುಪಡಿಸಿ ಉಳಿದ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ.

Published On - 12:41 pm, Wed, 15 July 20

ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು