ಬೆಂಗಳೂರು: ಬಿಜೆಪಿ ಶಾಸಕನ ಪುತ್ರನ ಮೇಲೆ ಲೋಕಾಯುಕ್ತ ದಾಳಿ; ಬಿ.ಎಸ್.ಯಡಿಯೂರಪ್ಪ ಹೇಳಿದಿಷ್ಟು
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮದೇ ಪಕ್ಷದ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರ ಮನೆ ಮತ್ತು ಪುತ್ರನ ಮನೆ ಮೇಲೆ ನಡೆದ ಲೋಕಾಯುಕ್ತ ದಾಳಿ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿ ಹೇಳಿದಿಷ್ಟು
ಬೆಂಗಳೂರು: ಬಿಜೆಪಿ ಶಾಸಕನ ಪುತ್ರನ ಮೇಲೆ ಲೋಕಾಯುಕ್ತ ದಾಳಿಗೆ ಸಂಬಂಧಿಸಿದಂತೆ‘ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ಕಾನೂನಿನ ಚೌಕಟ್ಟಿನಲ್ಲಿ ಕ್ರಮಕೈಗೊಳ್ಳುವುದಾಗಿ ಜೊತೆಗೆ ಈ ಪ್ರಕರಣದಲ್ಲಿ ಯಾರೇ ಇದ್ದರೂ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಹೇಳಿದ್ದಾರೆ. ಹೀಗಾಗಿ ಈ ವಿಚಾರವಾಗಿ ನಾನು ಹೆಚ್ಚು ಮಾತಾಡಲ್ಲ ಎಂದಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 04, 2023 12:07 PM
Latest Videos
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

