ಬೆಂಗಳೂರು: ಬಿಜೆಪಿ ಶಾಸಕನ ಪುತ್ರನ ಮೇಲೆ ಲೋಕಾಯುಕ್ತ ದಾಳಿ; ಬಿ.ಎಸ್​.ಯಡಿಯೂರಪ್ಪ ಹೇಳಿದಿಷ್ಟು

| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 04, 2023 | 1:30 PM

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮದೇ ಪಕ್ಷದ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರ ಮನೆ ಮತ್ತು ಪುತ್ರನ ಮನೆ ಮೇಲೆ ನಡೆದ ಲೋಕಾಯುಕ್ತ ದಾಳಿ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿ ಹೇಳಿದಿಷ್ಟು

ಬೆಂಗಳೂರು: ಬಿಜೆಪಿ ಶಾಸಕನ ಪುತ್ರನ ಮೇಲೆ ಲೋಕಾಯುಕ್ತ ದಾಳಿಗೆ ಸಂಬಂಧಿಸಿದಂತೆ‘ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ಕಾನೂನಿನ ಚೌಕಟ್ಟಿನಲ್ಲಿ ಕ್ರಮಕೈಗೊಳ್ಳುವುದಾಗಿ ಜೊತೆಗೆ ಈ ಪ್ರಕರಣದಲ್ಲಿ ಯಾರೇ ಇದ್ದರೂ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ  ಅವರು ಈಗಾಗಲೇ ಹೇಳಿದ್ದಾರೆ. ಹೀಗಾಗಿ ಈ ವಿಚಾರವಾಗಿ ನಾನು ಹೆಚ್ಚು ಮಾತಾಡಲ್ಲ ಎಂದಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 04, 2023 12:07 PM