AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಪೊರೇಟರ್​ ಪಾಷಾನ್ನ ವಿಕ್ಟೋರಿಯಾಗೆ ಕರೆದೊಯ್ಯಲು ಬಂತು ಆ್ಯಂಬುಲೆನ್ಸ್​

ಬೆಂಗಳೂರು: ಪಾದರಾಯನಪುರ ಕಾರ್ಪೊರೇಟರ್ ಆರೀಫ್​ ಪಾಷಾ‌ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸ್ಥಳಾಂತರಿಸಲು ಮನೆ ಬಳಿ ಆ್ಯಂಬುಲೆನ್ಸ್ ಆಗಮಿಸಿದೆ. ಪಾದರಾಯನಪುರದ ಕಾರ್ಪೊರೇಟರ್​ ನಿವಾಸಕ್ಕೆ ಆ್ಯಂಬುಲೆನ್ಸ್​ನಲ್ಲಿ ಆರೋಗ್ಯ ಅಧಿಕಾರಿಗಳು, ಸಿಬ್ಬಂದಿ ಬಂದಿದ್ದಾರೆ. ಆದ್ರೆ ಆಸ್ಪತ್ರೆಗೆ ಹೋಗಲು ಕಾರ್ಪೊರೇಟರ್‌ ಹಿಂಜರಿಯುತ್ತಿದ್ದಾರೆ ಎನ್ನಲಾಗಿದೆ. ಸದ್ಯ ಕಾರ್ಪೊರೇಟರ್ ನಿವಾಸದ ಬಳಿ ದೊಡ್ಡ ಹೈಡ್ರಾಮಾ ನಡೆಯುತ್ತಿದೆ. ಸ್ವತಃ ಸ್ಥಳೀಯ ಶಾಸಕ ಜಮೀರ್  ಅಹಮದ್ ಸಹ ಕಾರ್ಪೊರೇಟರ್‌ ನಿವಾಸಕ್ಕೆ ಆಗಮಿಸಿದ್ದಾರೆ. ಕೊರೊನಾ ತಗುಲಿದ್ದು ಗೊತ್ತಿದ್ದರೂ ಗಲಾಟೆಯಲ್ಲಿ ತಂದೆ ಭಾಗಿ: ಪಾದರಾಯನಪುರದ ಕಾರ್ಪೊರೇಟರ್‌ಗೆ ಕೊರೊನಾ […]

ಕಾರ್ಪೊರೇಟರ್​ ಪಾಷಾನ್ನ ವಿಕ್ಟೋರಿಯಾಗೆ ಕರೆದೊಯ್ಯಲು ಬಂತು ಆ್ಯಂಬುಲೆನ್ಸ್​
ಸಾಧು ಶ್ರೀನಾಥ್​
| Edited By: |

Updated on:May 30, 2020 | 1:23 PM

Share

ಬೆಂಗಳೂರು: ಪಾದರಾಯನಪುರ ಕಾರ್ಪೊರೇಟರ್ ಆರೀಫ್​ ಪಾಷಾ‌ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸ್ಥಳಾಂತರಿಸಲು ಮನೆ ಬಳಿ ಆ್ಯಂಬುಲೆನ್ಸ್ ಆಗಮಿಸಿದೆ. ಪಾದರಾಯನಪುರದ ಕಾರ್ಪೊರೇಟರ್​ ನಿವಾಸಕ್ಕೆ ಆ್ಯಂಬುಲೆನ್ಸ್​ನಲ್ಲಿ ಆರೋಗ್ಯ ಅಧಿಕಾರಿಗಳು, ಸಿಬ್ಬಂದಿ ಬಂದಿದ್ದಾರೆ. ಆದ್ರೆ ಆಸ್ಪತ್ರೆಗೆ ಹೋಗಲು ಕಾರ್ಪೊರೇಟರ್‌ ಹಿಂಜರಿಯುತ್ತಿದ್ದಾರೆ ಎನ್ನಲಾಗಿದೆ.

ಸದ್ಯ ಕಾರ್ಪೊರೇಟರ್ ನಿವಾಸದ ಬಳಿ ದೊಡ್ಡ ಹೈಡ್ರಾಮಾ ನಡೆಯುತ್ತಿದೆ. ಸ್ವತಃ ಸ್ಥಳೀಯ ಶಾಸಕ ಜಮೀರ್  ಅಹಮದ್ ಸಹ ಕಾರ್ಪೊರೇಟರ್‌ ನಿವಾಸಕ್ಕೆ ಆಗಮಿಸಿದ್ದಾರೆ.

ಕೊರೊನಾ ತಗುಲಿದ್ದು ಗೊತ್ತಿದ್ದರೂ ಗಲಾಟೆಯಲ್ಲಿ ತಂದೆ ಭಾಗಿ: ಪಾದರಾಯನಪುರದ ಕಾರ್ಪೊರೇಟರ್‌ಗೆ ಕೊರೊನಾ ತಗುಲಿರುವುದು ಗೊತ್ತಿದ್ದರೂ ನಿನ್ನೆ ಮಹಿಳೆಯರ ಗಲಾಟೆಯಲ್ಲಿ ತಂದೆ ಭಾಗಿಯಾಗಿದ್ದಾರೆ. ಗಲಾಟೆಯಲ್ಲಿ ನೂರಾರು ಮಹಿಳೆಯರು ಭಾಗಿ ಆಗಿದ್ದರು. ಸ್ಥಳಕ್ಕೆ ಹೋಗಿ ಮಹಿಳೆಯರನ್ನ ಆರೀಫ್​ ಪಾಷಾ ಸಮಾಧಾನಪಡಿಸಿದ್ದರು. ಈ ವೇಳೆ ಆರೀಫ್​ ಪಾಷಾ ಹಲವರನ್ನ ಮುಟ್ಟಿದ್ದರು. ನಿನ್ನೆ ಕೆಲ ರಸ್ತೆ ತೆರವುಗೊಳಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಜೊತೆ ಮಹಿಳೆಯರು ವಾಗ್ವಾದ ಸಹ ನಡೆಸಿದ್ದರು.

Published On - 11:59 am, Sat, 30 May 20

ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ