AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದಲ್ಲಿ ಬೆಂಕಿ ಹಚ್ಚಿ ಚಿಂತಾಮಣಿಯಲ್ಲಿ ಅಡಗಿದ್ದ ಆರೋಪಿಯ ಬಂಧನ

ಬೆಂಗಳೂರು: ಬೆಂಗಳೂರಿನ ಪಾದರಾಯನಪುರ ಗಲಭೆಯ ಪ್ರಮುಖ ರೂವಾರಿ ಎನ್ನಲಾದ ಪರವೇಜ್‌ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ. ಪಾದರಾಯನಪುರದಲ್ಲಿ ಗಲಾಟೆ ಸೃಷ್ಟಿಸಿ, ದಾಂದಲೆ ನಡೆಸಿ ಪರಾರಿಯಾಗಿದ್ದ ಸೈಯದ್ ಪರವೇಜ್ ಪಾಷಾನನ್ನು ಬೆಂಗಳೂರಿನ ಜೆ.ಜೆ.ನಗರ ಠಾಣೆ ಪೊಲೀಸರು ಇವತ್ತು ಬಂಧಿಸಿದ್ದಾರೆ. ಈ ಆರೋಪಿ ಗಲಭೆ ಸೃಷ್ಟಿಸಿ ನಂತರ ಅಲ್ಲಿಂದ ಪರಾರಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಸಿಕ್ಕ ಮಾಹಿತಿ ಮೇಲೆ ಸ್ಥಳಕ್ಕೆ ತೆರಳಿದ ಪೊಲೀಸರ ತಂಡ ಆರೋಪಿಯನ್ನು ಬಂಧಿಸವಲ್ಲಿ ಯಶಸ್ವಿಯಾಗಿದೆ. ಪಾದರಾಯನಪುರ ಗಲಭೆಗೆ ಸಂಬಂಧಿಸಿದಂತೆ ಈವರೆಗೂ ೧೨೬ ಆರೋಪಿಗಳನ್ನು ಪೊಲೀಸರು […]

ಪಾದರಾಯನಪುರದಲ್ಲಿ ಬೆಂಕಿ ಹಚ್ಚಿ ಚಿಂತಾಮಣಿಯಲ್ಲಿ ಅಡಗಿದ್ದ ಆರೋಪಿಯ ಬಂಧನ
Guru
|

Updated on: Aug 18, 2020 | 10:21 PM

Share

ಬೆಂಗಳೂರು: ಬೆಂಗಳೂರಿನ ಪಾದರಾಯನಪುರ ಗಲಭೆಯ ಪ್ರಮುಖ ರೂವಾರಿ ಎನ್ನಲಾದ ಪರವೇಜ್‌ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ.

ಪಾದರಾಯನಪುರದಲ್ಲಿ ಗಲಾಟೆ ಸೃಷ್ಟಿಸಿ, ದಾಂದಲೆ ನಡೆಸಿ ಪರಾರಿಯಾಗಿದ್ದ ಸೈಯದ್ ಪರವೇಜ್ ಪಾಷಾನನ್ನು ಬೆಂಗಳೂರಿನ ಜೆ.ಜೆ.ನಗರ ಠಾಣೆ ಪೊಲೀಸರು ಇವತ್ತು ಬಂಧಿಸಿದ್ದಾರೆ.

ಈ ಆರೋಪಿ ಗಲಭೆ ಸೃಷ್ಟಿಸಿ ನಂತರ ಅಲ್ಲಿಂದ ಪರಾರಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಸಿಕ್ಕ ಮಾಹಿತಿ ಮೇಲೆ ಸ್ಥಳಕ್ಕೆ ತೆರಳಿದ ಪೊಲೀಸರ ತಂಡ ಆರೋಪಿಯನ್ನು ಬಂಧಿಸವಲ್ಲಿ ಯಶಸ್ವಿಯಾಗಿದೆ.

ಪಾದರಾಯನಪುರ ಗಲಭೆಗೆ ಸಂಬಂಧಿಸಿದಂತೆ ಈವರೆಗೂ ೧೨೬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೈಯದ್ ಪರವೇಜ್ ಪಾಷ ಅರೆಸ್ಟ್‌ ಆಗಿರುವ ೧೨೭ನೇ ಆರೋಪಿ.

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!