ಲ್ಯಾಪ್​ಟಾಪ್​ಗಳನ್ನು ಬಾಡಿಗೆಗೆ ಪಡೆದು.. ಮತ್ತೊಬ್ಬರಿಗೆ ಮಾರುತ್ತಿದ್ದ ‘ಹೈ-ಟೆಕ್’​ ಕಳ್ಳರ ಬಂಧನ

ಬೆಂಗಳೂರು: ಮಹಾಮಾರಿ ಕೊರೊನಾ ಕಾಲದಲ್ಲಿ ಲ್ಯಾಪ್ ಟಾಪ್ ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಬಹುತೇಕ ಮಂದಿ ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದು ಲ್ಯಾಪ್ ಟಾಪ್​ಗಳನ್ನು ಬಾಡಿಗೆ ಪಡೆಯುವವರ ಬೇಡಿಕೆ ಹೆಚ್ಚಾಗಿದೆ. ಇದೇ ಸಮಯವನ್ನು ಬಳಸಿಕೊಂಡು ವಂಚಿಸುತ್ತಿದ್ದ ಮೂವರು ಆಸಾಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೈಪ್ ಪಾಷ (25) ಮೊಹಿನುದ್ದೀನ್(26) ಪ್ರತೀಕ್ ನಗರಕರ್(31) ಬಂಧಿತ ಆರೋಪಿಗಳು. ಈ ಖತರ್ನಾಕ್ ಕಿಲಾಡಿಗಳು ಬೆಂಗಳೂರಿನಾದ್ಯಂತ ನಕಲಿ ಖಾಸಗಿ ಕಂಪನಿಗಳನ್ನ ತೆರೆದು ನಂತರ ಕಂಪನಿ ಉಪಯೋಗಕ್ಕಾಗಿ ಲ್ಯಾಪ್ ಟಾಪ್ ​ಗಳನ್ನು ಬಾಡಿಗೆಗೆ ಪಡೆಯುತ್ತಿದ್ದರು. ಅದೇ ಲ್ಯಾಪ್ […]

ಲ್ಯಾಪ್​ಟಾಪ್​ಗಳನ್ನು ಬಾಡಿಗೆಗೆ ಪಡೆದು.. ಮತ್ತೊಬ್ಬರಿಗೆ ಮಾರುತ್ತಿದ್ದ ‘ಹೈ-ಟೆಕ್’​ ಕಳ್ಳರ ಬಂಧನ
ಸಾಂದಾರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on:Dec 07, 2020 | 2:25 PM

ಬೆಂಗಳೂರು: ಮಹಾಮಾರಿ ಕೊರೊನಾ ಕಾಲದಲ್ಲಿ ಲ್ಯಾಪ್ ಟಾಪ್ ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಬಹುತೇಕ ಮಂದಿ ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದು ಲ್ಯಾಪ್ ಟಾಪ್​ಗಳನ್ನು ಬಾಡಿಗೆ ಪಡೆಯುವವರ ಬೇಡಿಕೆ ಹೆಚ್ಚಾಗಿದೆ.

ಇದೇ ಸಮಯವನ್ನು ಬಳಸಿಕೊಂಡು ವಂಚಿಸುತ್ತಿದ್ದ ಮೂವರು ಆಸಾಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೈಪ್ ಪಾಷ (25) ಮೊಹಿನುದ್ದೀನ್(26) ಪ್ರತೀಕ್ ನಗರಕರ್(31) ಬಂಧಿತ ಆರೋಪಿಗಳು.

ಈ ಖತರ್ನಾಕ್ ಕಿಲಾಡಿಗಳು ಬೆಂಗಳೂರಿನಾದ್ಯಂತ ನಕಲಿ ಖಾಸಗಿ ಕಂಪನಿಗಳನ್ನ ತೆರೆದು ನಂತರ ಕಂಪನಿ ಉಪಯೋಗಕ್ಕಾಗಿ ಲ್ಯಾಪ್ ಟಾಪ್ ​ಗಳನ್ನು ಬಾಡಿಗೆಗೆ ಪಡೆಯುತ್ತಿದ್ದರು. ಅದೇ ಲ್ಯಾಪ್ ಟಾಪ್​ಗಳನ್ನು ಜಸ್ಟ್ ಡಯಲ್ ಮೂಲಕ ಸೆಕೆಂಡ್ ಹ್ಯಾಂಡ್ ಗ್ರಾಹಕರನ್ನು ಸಂಪರ್ಕಿಸುತ್ತಿದ್ದರು.

ನಮ್ಮ ಕಂಪನಿ‌ ನಷ್ಟದಲ್ಲಿದ್ದು ಕಂಪನಿಯನ್ನು ಮುಚ್ಚುತ್ತಿದ್ದೇವೆ ಎಂದು ನಂಬಿಸಿ ಬಾಡಿಗೆಗೆ ಪಡೆದಿದ್ದ ಲ್ಯಾಪ್ ಟಾಪ್ ಅನ್ನು ಸೆಕೆಂಡ್ ಹ್ಯಾಂಡ್ ಗ್ರಾಹಕರಿಗೆ ಮಾರಾಟ ಮಾಡ್ತಿದ್ರು. ಹೈದರಾಬಾದ್ ಸಿಸಿಎಸ್ ಸೇರಿದಂತೆ ಬೆಂಗಳೂರಿನ ಹಲವು ಠಾಣೆಗಳಲ್ಲೂ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಬಂಧಿತರಿಂದ 45 ಲಕ್ಷ ಮೌಲ್ಯದ 96 ಲ್ಯಾಪ್ ಟಾಪ್​ಗಳನ್ನು ವಶಕ್ಕೆ ಪಡೆಯಲಾಗಿದೆ.

ಸಿಲ್ವರ್ ಮೇಲೆ ಚಿನ್ನದ ಲೇಪನ ಮಾಡಿ ಬ್ಯಾಂಕ್​ಗೆ ಲಕ್ಷಾಂತರ ರೂ. ವಂಚನೆ, ಯಾವೂರಲ್ಲಿ?

Published On - 2:12 pm, Mon, 7 December 20

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು