ಹಲ್ಲೆಗೆ ಯತ್ನಿಸಿದ ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್..

ಹಲವು ದರೋಡೆ ಕೇಸ್‌ನಲ್ಲಿ ಬೇಕಾಗಿದ್ದ ಆರೋಪಿ ರಾಜೇಶ್​ನನ್ನ ಬಂಧಿಸಲು ಬ್ಯಾಡರಹಳ್ಳಿ ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಶ್ರೀನಿವಾಸ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಹೀಗಾಗಿ ಆರೋಪಿ ರಾಜೇಶ್ ಬಲಗಾಲಿಗೆ ಬ್ಯಾಡರಹಳ್ಳಿ ಇನ್ಸ್ ಪೆಕ್ಟರ್ ರಾಜೀವ್ ಗೌಡ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಹಲ್ಲೆಗೆ ಯತ್ನಿಸಿದ ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್..
ಆರೋಪಿ ರಾಜೇಶ್ (ಎಡ) ಬ್ಯಾಡರಹಳ್ಳಿ ಇನ್ಸ್ ಪೆಕ್ಟರ್ ರಾಜೀವ್ ಗೌಡ(ಬಲ)
ಆಯೇಷಾ ಬಾನು

Updated on: Jan 21, 2021 | 7:50 AM

ಬೆಂಗಳೂರು: ದರೋಡೆ ಕೇಸ್ ಆರೋಪಿ ರಾಜೇಶ್ ಬಲಗಾಲಿಗೆ ಗುಂಡು ಹಾರಿಸಿ ಆತನನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯ ಬ್ರಹ್ಮದೇವರಗುಡ್ಡದಲ್ಲಿ ನಡೆದಿದೆ.

ಹಲವು ದರೋಡೆ ಕೇಸ್‌ನಲ್ಲಿ ಬೇಕಾಗಿದ್ದ ಆರೋಪಿ ರಾಜೇಶ್​ನನ್ನ ಬಂಧಿಸಲು ಬ್ಯಾಡರಹಳ್ಳಿ ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಶ್ರೀನಿವಾಸ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಹೀಗಾಗಿ ಆರೋಪಿ ರಾಜೇಶ್ ಬಲಗಾಲಿಗೆ ಬ್ಯಾಡರಹಳ್ಳಿ ಇನ್ಸ್ ಪೆಕ್ಟರ್ ರಾಜೀವ್ ಗೌಡ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಗಾಯಗೊಂಡ ಹೆಡ್ ಕಾನ್ಸ್ಟೇಬಲ್ ಹಾಗೂ ಆರೋಪಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಳ್ಳಂ ಬೆಳಗ್ಗೆ ಖಾಕಿ ಗನ್ ಸದ್ದು.. ದರೋಡೆ, ಹತ್ಯೆ ಸಂಚು ರೂಪಿಸಿದ್ದ ಆರೋಪಿ ಮೇಲೆ ಫೈರಿಂಗ್

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us