AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್‌ ಉಲ್ಲಂಘಿಸಿದವರ ವಾಹನಗಳನ್ನ ಲಾಕ್‌ ಮಾಡಿದ ಪೊಲೀಸರು

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಹತ್ತಿಕ್ಕಲು ಲಾಕ್‌ಡೌನ್‌ ಘೋಷಿಸಲಾಗಿದೆ. ಆದ್ರೂ ಕೆಲ ಕಿಡಿಗೇಡಿಗಳು ಲಾಕ್‌ಡೌನ್‌ ಉಲ್ಲಂಘಿಸಿ ಬೈಕ್‌ಗಳೊಡನೆ ರಸ್ತೆಗಿಳಿದಿದ್ದಾರೆ. ಹೀಗೆ ಸರ್ಕಾರದ ಆದೇಶ ಮೀರಿ ರಸ್ತೆಗಿಳಿದ ತಿಳಿಗೇಡಿಗಳಿಗೆ ತಕ್ಕ ಶಾಸ್ತಿ ಮಾಡಲು ಪೊಲೀಸರು ಮುಂದಾಗಿದ್ದಾರೆ. ಲಾಕ್‌ಡೌನ್‌ ಆದೇಶ ಮೀರಿ ಅನಗತ್ಯವಾಗಿ ರಸ್ತೆಗಿಳಿದ ಕಿಡಿಗೇಡಿಗಳ ವಾಹನಗಳನ್ನ ಬಸವೇಶ್ವರನಗರ ಸೇರಿದಂತೆ ಹಲವೆಡೆ ಪೊಲೀಸರು ಜಪ್ತಿ‌ ಮಾಡಿದ್ದಾರೆ. ಈ ಮೂಲಕ ಲಾಕ್​ಡೌನ್ ಉಲ್ಲಂಘಿಸಿದವರ ವಾಹನಗಳನ್ನ ಈಗ ಪೊಲೀಸುರು ಲಾಕ್‌ ಮಾಡಿದ್ದಾರೆ.

ಲಾಕ್‌ಡೌನ್‌ ಉಲ್ಲಂಘಿಸಿದವರ ವಾಹನಗಳನ್ನ ಲಾಕ್‌ ಮಾಡಿದ ಪೊಲೀಸರು
Guru
Guru|

Updated on: Jul 05, 2020 | 3:28 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಹತ್ತಿಕ್ಕಲು ಲಾಕ್‌ಡೌನ್‌ ಘೋಷಿಸಲಾಗಿದೆ. ಆದ್ರೂ ಕೆಲ ಕಿಡಿಗೇಡಿಗಳು ಲಾಕ್‌ಡೌನ್‌ ಉಲ್ಲಂಘಿಸಿ ಬೈಕ್‌ಗಳೊಡನೆ ರಸ್ತೆಗಿಳಿದಿದ್ದಾರೆ. ಹೀಗೆ ಸರ್ಕಾರದ ಆದೇಶ ಮೀರಿ ರಸ್ತೆಗಿಳಿದ ತಿಳಿಗೇಡಿಗಳಿಗೆ ತಕ್ಕ ಶಾಸ್ತಿ ಮಾಡಲು ಪೊಲೀಸರು ಮುಂದಾಗಿದ್ದಾರೆ.

ಲಾಕ್‌ಡೌನ್‌ ಆದೇಶ ಮೀರಿ ಅನಗತ್ಯವಾಗಿ ರಸ್ತೆಗಿಳಿದ ಕಿಡಿಗೇಡಿಗಳ ವಾಹನಗಳನ್ನ ಬಸವೇಶ್ವರನಗರ ಸೇರಿದಂತೆ ಹಲವೆಡೆ ಪೊಲೀಸರು ಜಪ್ತಿ‌ ಮಾಡಿದ್ದಾರೆ. ಈ ಮೂಲಕ ಲಾಕ್​ಡೌನ್ ಉಲ್ಲಂಘಿಸಿದವರ ವಾಹನಗಳನ್ನ ಈಗ ಪೊಲೀಸುರು ಲಾಕ್‌ ಮಾಡಿದ್ದಾರೆ.

Follow Us
Guru
Guru
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ