AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಎರಡೂವರೆ ಸಾವಿರ ಬೆಡ್​ ನೀಡಲು ಮುಂದಾದವು ಖಾಸಗಿ ಆಸ್ಪತ್ರೆಗಳು

ಬೆಂಗಳೂರು: ಕೊರೊನಾ ವೈರಸ್​ನಿಂದ ಸಿಲಿಕಾನ್ ಸಿಟಿ ಡೇಂಜರ್​ ಜೋನ್​​ಗೆ ಬಂದು ನಿಂತಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ಕೊರೊನಾ ವೈರಸ್​ ಮಟ್ಟಹಾಕಲು ಸರ್ಕಾರದ ನಿರ್ದೇಶನದಂತೆ 2,5000 ಬೆಡ್​ಗಳನ್ನು ಕೊಡಲು ಖಾಸಗಿ ಆಸ್ಪತ್ರೆಗಳ ಒಪ್ಪಿಗೆ ನೀಡಿವೆ. ಈ ವಾರದಲ್ಲಿ ಒಂದೂವರೆ ಸಾವಿರ ಬೆಡ್​ಗಳನ್ನು ನೀಡಲಿದ್ದು, ಉಳಿದ ಒಂದು ಸಾವಿರ ಬೆಡ್​ಗಳನ್ನು ನಂತರ ಹಸ್ತಾಂತರಿಸಲು ಖಾಸಗಿ ಆಸ್ಪತ್ರೆಗಳು ಸಮ್ಮತಿ ನೀಡಿವೆ. ನಾಳೆಯೊಳಗೆ ಖಾಸಗಿ ಆಸ್ಪತ್ರೆಗಳು 2,500 ಬೆಡ್​ಗಳನ್ನು ಕೊಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸೂಚಿಸಿದ್ದರು. […]

ಕೊನೆಗೂ ಎರಡೂವರೆ ಸಾವಿರ ಬೆಡ್​ ನೀಡಲು ಮುಂದಾದವು ಖಾಸಗಿ ಆಸ್ಪತ್ರೆಗಳು
ಸಾಧು ಶ್ರೀನಾಥ್​
|

Updated on: Jun 29, 2020 | 3:32 PM

Share

ಬೆಂಗಳೂರು: ಕೊರೊನಾ ವೈರಸ್​ನಿಂದ ಸಿಲಿಕಾನ್ ಸಿಟಿ ಡೇಂಜರ್​ ಜೋನ್​​ಗೆ ಬಂದು ನಿಂತಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮಧ್ಯೆ ಕೊರೊನಾ ವೈರಸ್​ ಮಟ್ಟಹಾಕಲು ಸರ್ಕಾರದ ನಿರ್ದೇಶನದಂತೆ 2,5000 ಬೆಡ್​ಗಳನ್ನು ಕೊಡಲು ಖಾಸಗಿ ಆಸ್ಪತ್ರೆಗಳ ಒಪ್ಪಿಗೆ ನೀಡಿವೆ.

ಈ ವಾರದಲ್ಲಿ ಒಂದೂವರೆ ಸಾವಿರ ಬೆಡ್​ಗಳನ್ನು ನೀಡಲಿದ್ದು, ಉಳಿದ ಒಂದು ಸಾವಿರ ಬೆಡ್​ಗಳನ್ನು ನಂತರ ಹಸ್ತಾಂತರಿಸಲು ಖಾಸಗಿ ಆಸ್ಪತ್ರೆಗಳು ಸಮ್ಮತಿ ನೀಡಿವೆ.

ನಾಳೆಯೊಳಗೆ ಖಾಸಗಿ ಆಸ್ಪತ್ರೆಗಳು 2,500 ಬೆಡ್​ಗಳನ್ನು ಕೊಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸೂಚಿಸಿದ್ದರು. ಅಲ್ಲದೆ, ಖಾಸಗಿ ಆಸ್ಪತ್ರೆಗಳು ಸರ್ಕಾರದ ದರ ನಿಗದಿ ಪಾಲಿಸಬೇಕು ಎಂದೂ ಬಿಎಸ್​ವೈ ಹೇಳಿದ್ದರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್