700 ಎಕರೆ ಪ್ರದೇಶದ ಹೆನ್ನಾಗರ ಕೆರೆ 15 ವರ್ಷ ನಂತರ ಕೋಡಿ.. ಹಾವಿನಂತೆ ಬಳಕುತ್ತಾ ಹರಿಯುತಿದೆ!

ಆನೇಕಲ್: ಆನೇಕಲ್ ತಾಲೂಕಿನ ಹೆನ್ನಾಗರ 15 ವರ್ಷಗಳ ಬಳಿಕ ಕೋಡಿ ಬಿದ್ದಿದೆ. ಸುಮಾರು 700 ಎಕರೆ ಪ್ರದೇಶದಲ್ಲಿರುವ ವಿಶಾಲ ಹೆನ್ನಾಗರ ಕೆರೆ ಇದಾಗಿದೆ. ಮಳೆಯಿಂದಾಗಿ ಕೆರೆಕೋಡಿ ಹರಿದಿದ್ದು ಗ್ರಾಮಸ್ಥರಲ್ಲಿ ಆತಂಕವುಂಟಾಗಿದೆ. ಹೊಳೆಯಂತೆ ಹರಿಯುತ್ತಿರುವ ಹಿರಿದಾದ ಹೆನ್ನಾಗರ ಕೆರೆ  ಜಿಗಣಿ ಕೈಗಾರಿಕಾ ಪ್ರದೇಶದ ಕಲುಷಿತ ನೀರು ತುಂಬಿರುವ ಹೆನ್ನಾಗರ ಕೆರೆಯಿಂದ ಕಲುಷಿತ ನೀರು ಸಹ ಹೊರಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದೂ ಸಹ ಮಳೆ ಹೆಚ್ಚಾದರೆ ಸ್ಥಳೀಯರಿಗೆ ಮತ್ತಷ್ಟು ಸಮಸ್ಯೆಯಾಗಬಹುದು ಎಂದು ಅಂದಾಜಿಸಲಾಗಿದೆ.

700 ಎಕರೆ ಪ್ರದೇಶದ ಹೆನ್ನಾಗರ ಕೆರೆ 15 ವರ್ಷ ನಂತರ ಕೋಡಿ.. ಹಾವಿನಂತೆ ಬಳಕುತ್ತಾ ಹರಿಯುತಿದೆ!
Follow us
ಸಾಧು ಶ್ರೀನಾಥ್​
|

Updated on: Oct 24, 2020 | 12:38 PM

ಆನೇಕಲ್: ಆನೇಕಲ್ ತಾಲೂಕಿನ ಹೆನ್ನಾಗರ 15 ವರ್ಷಗಳ ಬಳಿಕ ಕೋಡಿ ಬಿದ್ದಿದೆ. ಸುಮಾರು 700 ಎಕರೆ ಪ್ರದೇಶದಲ್ಲಿರುವ ವಿಶಾಲ ಹೆನ್ನಾಗರ ಕೆರೆ ಇದಾಗಿದೆ. ಮಳೆಯಿಂದಾಗಿ ಕೆರೆಕೋಡಿ ಹರಿದಿದ್ದು ಗ್ರಾಮಸ್ಥರಲ್ಲಿ ಆತಂಕವುಂಟಾಗಿದೆ.

ಹೊಳೆಯಂತೆ ಹರಿಯುತ್ತಿರುವ ಹಿರಿದಾದ ಹೆನ್ನಾಗರ ಕೆರೆ  ಜಿಗಣಿ ಕೈಗಾರಿಕಾ ಪ್ರದೇಶದ ಕಲುಷಿತ ನೀರು ತುಂಬಿರುವ ಹೆನ್ನಾಗರ ಕೆರೆಯಿಂದ ಕಲುಷಿತ ನೀರು ಸಹ ಹೊರಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದೂ ಸಹ ಮಳೆ ಹೆಚ್ಚಾದರೆ ಸ್ಥಳೀಯರಿಗೆ ಮತ್ತಷ್ಟು ಸಮಸ್ಯೆಯಾಗಬಹುದು ಎಂದು ಅಂದಾಜಿಸಲಾಗಿದೆ.

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು