AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಅವಾಂತರ: ಮೀನಾಕ್ಷಿ ಕಲ್ಯಾಣ ಮಂಟಪ ಜಲಾವೃತ, ಹಲವೆಡೆ ಧರೆಗುರುಳಿದ ಮರಗಳು

ಬೆಂಗಳೂರು: ನಗರದ ಹಲವೆಡೆ ರಾತ್ರಿ ಸುರಿದ ಮಳೆ ಭಾರಿ ಅವಾಂತರವನ್ನೇ ಸೃಷ್ಟಿಸಿದೆ. ಆರ್.ಆರ್.ನಗರದ ಮೀನಾಕ್ಷಿ ಕಲ್ಯಾಣ ಮಂಟಪ ಜಲಾವೃತಗೊಂಡಿದೆ. ನೀರು ಹೊರಹಾಕಲು ಕಲ್ಯಾಣ ಮಂಟಪ ಸಿಬ್ಬಂದಿ ಪರದಾಡುತ್ತಿದ್ದಾರೆ. ಇನ್ನು ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿ ನಿನ್ನೆ ನಡೆಯಬೇಕಿದ್ದ ರಿಸೆಪ್ಷನ್ ರದ್ದಾಗಿತ್ತು. ಆದರೆ ಇಂದೂ ಕೂಡ ಇದೇ ಪರಿಸ್ಥಿತಿ ಇದ್ದು, ಡೈನಿಂಗ್ ಹಾಲ್​ನಲ್ಲಿ ನಿಂತಿರುವ ನೀರನ್ನು ಸಿಬ್ಬಂದಿ ಹೊರ ಹಾಕುವ ಪ್ರಯತ್ನದಲ್ಲಿರುವ ದೃಶ್ಯ ಕಂಡು ಬಂದಿದೆ. ಬೈಕ್ ಸವಾರ ಅಪಾಯದಿಂದ ಪಾರು: ಜಯನಗರ, ಜೆ.ಪಿ.ನಗರ, ಶಾಂತಿನಗರದ ಕರ್ಲಿ ಸ್ಟ್ರೀಟ್, […]

ಮಳೆ ಅವಾಂತರ: ಮೀನಾಕ್ಷಿ ಕಲ್ಯಾಣ ಮಂಟಪ ಜಲಾವೃತ, ಹಲವೆಡೆ ಧರೆಗುರುಳಿದ ಮರಗಳು
ಆಯೇಷಾ ಬಾನು
ಆಯೇಷಾ ಬಾನು|

Updated on: Oct 21, 2020 | 7:32 AM

Share

ಬೆಂಗಳೂರು: ನಗರದ ಹಲವೆಡೆ ರಾತ್ರಿ ಸುರಿದ ಮಳೆ ಭಾರಿ ಅವಾಂತರವನ್ನೇ ಸೃಷ್ಟಿಸಿದೆ. ಆರ್.ಆರ್.ನಗರದ ಮೀನಾಕ್ಷಿ ಕಲ್ಯಾಣ ಮಂಟಪ ಜಲಾವೃತಗೊಂಡಿದೆ. ನೀರು ಹೊರಹಾಕಲು ಕಲ್ಯಾಣ ಮಂಟಪ ಸಿಬ್ಬಂದಿ ಪರದಾಡುತ್ತಿದ್ದಾರೆ. ಇನ್ನು ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿ ನಿನ್ನೆ ನಡೆಯಬೇಕಿದ್ದ ರಿಸೆಪ್ಷನ್ ರದ್ದಾಗಿತ್ತು. ಆದರೆ ಇಂದೂ ಕೂಡ ಇದೇ ಪರಿಸ್ಥಿತಿ ಇದ್ದು, ಡೈನಿಂಗ್ ಹಾಲ್​ನಲ್ಲಿ ನಿಂತಿರುವ ನೀರನ್ನು ಸಿಬ್ಬಂದಿ ಹೊರ ಹಾಕುವ ಪ್ರಯತ್ನದಲ್ಲಿರುವ ದೃಶ್ಯ ಕಂಡು ಬಂದಿದೆ.

ಬೈಕ್ ಸವಾರ ಅಪಾಯದಿಂದ ಪಾರು: ಜಯನಗರ, ಜೆ.ಪಿ.ನಗರ, ಶಾಂತಿನಗರದ ಕರ್ಲಿ ಸ್ಟ್ರೀಟ್, ಬನಶಂಕರಿ 3ನೇ ಹಂತದಲ್ಲಿ ಮರಗಳು ನೆಲಕ್ಕುರುಳಿವೆ. ಬನಶಂಕರಿ 3ನೇ ಹಂತದಲ್ಲಿ ಸವಾರನ ಮೇಲೆ ಕೊಂಬೆ ಬಿದ್ದಿದೆ. ಅದೃಷ್ಟವಶಾತ್ ಬೈಕ್ ಸವಾರ ಅಪಾಯದಿಂದ ಪಾರಾಗಿದ್ದಾನೆ. ಇನ್ನು ಶಾಂತಿನಗರದ ಕರ್ಲಿ ಸ್ಟ್ರೀಟ್‌ನಲ್ಲಿ ಬೃಹತ್ ಮರ ಬಿದ್ದು 2 ವಿದ್ಯುತ್ ಕಂಬಗಳು ತುಂಡಾಗಿವೆ. ಮಳೆಗೆ ಕೋರಮಂಗಲದ ಬಹುತೇಕ ರಸ್ತೆಗಳು ಜಲಾವೃತಗೊಂಡಿವೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?