AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಆಂಬುಲೆನ್ಸ್‌ ಕೊರತೆ, ಟಿಟಿ ವಾಹನಗಳಲ್ಲಿ ರೋಗಿಗಳ ಸಾಗಾಟ!

ಬೆಂಗಳೂರು: ಬೆಂಗಳೂರಿನಲ್ಲಿ ಆಂಬುಲೆನ್ಸ್‌ ಕೊರತೆಯಿಂದಾಗಿ ಕೊರೊನಾ ಪೀಡಿತರು ತೊಂದರೆಗೊಳಗಾಗುತ್ತಿದ್ದಾರೆ. ಪರಿಣಾಮ ಆಂಬುಲೆನ್ಸ್‌ಗಳ ಕೊರತೆಯಿಂದಾಗಿ ಸರ್ಕಾರ ಈಗ ಟಿಟಿ ವಾಹನಗಳನ್ನ ಉಪಯೋಗಿಸಲು ಸೂಚಿಸಿದೆ. ಹೌದು ಬೆಂಗಳೂರಿನಲ್ಲಿ ಈಗ ಟಿಟಿ ವಾಹನವೇ ಕೊರೊನಾ ಪೇಷಂಟ್ಸ್‌ಗೆ ಅಂಬ್ಯುಲೆನ್ಸ್ ಆಗಿದೆ. ಕಾರಣ  ಆಂಬ್ಯುಲೆನ್ಸ್ ಕೊರತೆ. ಪರಿಣಾಮ ಬೆಂಗಳೂರಿನಲ್ಲಿ ಕೊರೊನಾ ಪೇಷಂಟ್‌ಗಳನ್ನ ಟಿಟಿ ವಾಹನದಲ್ಲಿ ಶಿಫ್ಟ್ ಮಾಡ್ತಿದ್ದಾರೆ. ಬೆಂಗಳೂರಿನ ಆರ್ ಆರ್ ನಗರದಿಂದ ದೇವನಹಳ್ಳಿ ಆಕಾಶ್ ಆಸ್ಪತ್ರೆಗೆ ಅಂಬ್ಯುಲೆನ್ಸ್ ಬದಲು ಟಿಟಿ ವಾಹನವನ್ನ ಉಪಯೋಗಿಸಿರುವ ಘಟನೆ ವರದಿಯಾಗಿದೆ. ಆದ್ರೆ ಇದು ಎಷ್ಟು ಸೇಫ್ ಅನ್ನೋ […]

ಬೆಂಗಳೂರಿನಲ್ಲಿ ಆಂಬುಲೆನ್ಸ್‌ ಕೊರತೆ, ಟಿಟಿ ವಾಹನಗಳಲ್ಲಿ ರೋಗಿಗಳ ಸಾಗಾಟ!
Guru
Guru| Edited By: |

Updated on:Jul 10, 2020 | 6:56 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಆಂಬುಲೆನ್ಸ್‌ ಕೊರತೆಯಿಂದಾಗಿ ಕೊರೊನಾ ಪೀಡಿತರು ತೊಂದರೆಗೊಳಗಾಗುತ್ತಿದ್ದಾರೆ. ಪರಿಣಾಮ ಆಂಬುಲೆನ್ಸ್‌ಗಳ ಕೊರತೆಯಿಂದಾಗಿ ಸರ್ಕಾರ ಈಗ ಟಿಟಿ ವಾಹನಗಳನ್ನ ಉಪಯೋಗಿಸಲು ಸೂಚಿಸಿದೆ.

ಹೌದು ಬೆಂಗಳೂರಿನಲ್ಲಿ ಈಗ ಟಿಟಿ ವಾಹನವೇ ಕೊರೊನಾ ಪೇಷಂಟ್ಸ್‌ಗೆ ಅಂಬ್ಯುಲೆನ್ಸ್ ಆಗಿದೆ. ಕಾರಣ  ಆಂಬ್ಯುಲೆನ್ಸ್ ಕೊರತೆ. ಪರಿಣಾಮ ಬೆಂಗಳೂರಿನಲ್ಲಿ ಕೊರೊನಾ ಪೇಷಂಟ್‌ಗಳನ್ನ ಟಿಟಿ ವಾಹನದಲ್ಲಿ ಶಿಫ್ಟ್ ಮಾಡ್ತಿದ್ದಾರೆ. ಬೆಂಗಳೂರಿನ ಆರ್ ಆರ್ ನಗರದಿಂದ ದೇವನಹಳ್ಳಿ ಆಕಾಶ್ ಆಸ್ಪತ್ರೆಗೆ ಅಂಬ್ಯುಲೆನ್ಸ್ ಬದಲು ಟಿಟಿ ವಾಹನವನ್ನ ಉಪಯೋಗಿಸಿರುವ ಘಟನೆ ವರದಿಯಾಗಿದೆ.

ಆದ್ರೆ ಇದು ಎಷ್ಟು ಸೇಫ್ ಅನ್ನೋ ಕುರಿತು ತಜ್ಞರಲ್ಲಿಯೇ ಭಿನ್ನಾಭಿಪ್ರಾಯಗಳಿವೆ. ಇಂಥದ್ರಲ್ಲಿ ಟಿಟಿ ಡ್ರೈವರ್‌ಗೆ ಪಿಪಿಇ ಕಿಟ್ ಹಾಕಿ ಕಳ್ತಿಸ್ತಿರೋದು ಎಷ್ಟು ಸರಿ ಅನ್ನೋ ಮಾತು ಕೇಳಿ ಬರ್ತಿದೆ. ಹಾಗೇನೇ ಇದು ಸರ್ಕಾರದ ಅವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ.

Published On - 4:24 pm, Fri, 10 July 20

Follow Us
Guru
Guru
ಪ್ರಜ್ವಲ್ ರೇವಣ್ಣ ಜೈಲು ಸ್ಥಳಾಂತರ ರದ್ದಾಗಲು ಪ್ರಭಾವಿ ವ್ಯಕ್ತಿ ಕರೆಯೇ ಕಾರಣ
ಪ್ರಜ್ವಲ್ ರೇವಣ್ಣ ಜೈಲು ಸ್ಥಳಾಂತರ ರದ್ದಾಗಲು ಪ್ರಭಾವಿ ವ್ಯಕ್ತಿ ಕರೆಯೇ ಕಾರಣ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್