ಕರ್ತವ್ಯ ಲೋಪ: ಮೂವರು ಹಿರಿಯ ಅಧಿಕಾರಿಗಳಿಗೆ ನೋಟಿಸ್, ವೆಬ್ ಕ್ಯಾಮ್ಗಳ ಅಳವಡಿಕೆಗೆ ನಿರ್ಧಾರ
ಬೆಂಗಳೂರು: ಕರ್ತವ್ಯ ಲೋಪವೆಸಗಿದ ಮೂವರು ಹಿರಿಯ ಅಧಿಕಾರಿಗಳ ವಿರುದ್ಧ ನೋಟಿಸ್ ಜಾರಿಯಾಗಿದೆ. ಕೆ.ಎಸ್.ಮಹೇಶ್, ಗೋವಿಂದಪ್ಪ ಸಿ, ರಾಜಣ್ಣ ಸೇರಿದಂತೆ ಮೂವರು ಅಧಿಕಾರಿಗಳು ಅತ್ತಿಬೆಲೆ ಚೆಕ್ ಪೋಸ್ಟ್ನಲ್ಲಿ ಕರ್ತವ್ಯಕ್ಕೆ ಹಾಜರಾಗದೇ ನಿರ್ಲಕ್ಷ್ಯ ವಹಿಸಿದ್ರು. ಈ ಹಿನ್ನೆಲೆಯಲ್ಲಿ ಕಾರಣ ಕೇಳಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ನೋಟಿಸ್ ಜಾರಿಗೊಳಿಸಿದ್ದಾರೆ. ಇನ್ಮುಂದೆ ಚೆಕ್ ಪೋಸ್ಟ್ ಬಳಿ ಅಧಿಕಾರಿಗಳ ಕರ್ತವ್ಯವನ್ನ ವೀಕ್ಷಿಸಲು ವೆಬ್ ಕ್ಯಾಮ್ಗಳನ್ನು ಅಳವಡಿಸಬೇಕು. ಜಿಲ್ಲಾಧಿಕಾರಿಗಳ ಕಚೇರಿಯಲ್ಲೇ ಅಧಿಕಾರಿಗಳ ಕರ್ತವ್ಯವನ್ನ ವೀಕ್ಷಿಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ತಿಳಿಸಿದ್ರು.
ಬೆಂಗಳೂರು: ಕರ್ತವ್ಯ ಲೋಪವೆಸಗಿದ ಮೂವರು ಹಿರಿಯ ಅಧಿಕಾರಿಗಳ ವಿರುದ್ಧ ನೋಟಿಸ್ ಜಾರಿಯಾಗಿದೆ. ಕೆ.ಎಸ್.ಮಹೇಶ್, ಗೋವಿಂದಪ್ಪ ಸಿ, ರಾಜಣ್ಣ ಸೇರಿದಂತೆ ಮೂವರು ಅಧಿಕಾರಿಗಳು ಅತ್ತಿಬೆಲೆ ಚೆಕ್ ಪೋಸ್ಟ್ನಲ್ಲಿ ಕರ್ತವ್ಯಕ್ಕೆ ಹಾಜರಾಗದೇ ನಿರ್ಲಕ್ಷ್ಯ ವಹಿಸಿದ್ರು. ಈ ಹಿನ್ನೆಲೆಯಲ್ಲಿ ಕಾರಣ ಕೇಳಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ನೋಟಿಸ್ ಜಾರಿಗೊಳಿಸಿದ್ದಾರೆ.
ಇನ್ಮುಂದೆ ಚೆಕ್ ಪೋಸ್ಟ್ ಬಳಿ ಅಧಿಕಾರಿಗಳ ಕರ್ತವ್ಯವನ್ನ ವೀಕ್ಷಿಸಲು ವೆಬ್ ಕ್ಯಾಮ್ಗಳನ್ನು ಅಳವಡಿಸಬೇಕು. ಜಿಲ್ಲಾಧಿಕಾರಿಗಳ ಕಚೇರಿಯಲ್ಲೇ ಅಧಿಕಾರಿಗಳ ಕರ್ತವ್ಯವನ್ನ ವೀಕ್ಷಿಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ತಿಳಿಸಿದ್ರು.
Published On - 3:08 pm, Sun, 17 May 20