AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್‌ ಬ್ರಿಮ್ಸ್ ಆಸ್ಪತ್ರೆ ಎಡವಟ್ಟು: ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಜನರಿಗೆ ಆತಂಕ ಶುರು

ಬೀದರ್: ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ವಿಷಯದಲ್ಲಿ ಆಸ್ಪತ್ರೆಗಳು ಎಡವಟ್ಟಿನ ಮೇಲೆ ಎಡವಟ್ಟುಗಳನ್ನು ಮಾಡುತ್ತಲೇ ಇರುತ್ತವೆ. ಇದೇ ರೀತಿ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯ ವೈದ್ಯರು ಭಾರಿ ಎಡವಟ್ಟು ಮಾಡಿದ್ದಾರೆ. ಕೋವಿಡ್ ವರದಿ ಬರುವ ಮುನ್ನವೇ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಬೀದರ್ ತಾಲೂಕಿನ S.M.ಕೃಷ್ಣ ಬಡಾವಣೆಯ ನಿವಾಸಿ ಲೋ ಬಿಪಿ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಜುಲೈ 16ರಂದು ದಾಖಲಾಗಿದ್ರು. ಅಂದು ರಾತ್ರಿಯೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಆದರೆ ಅವರ ಕೋವಿಡ್ ವರದಿ ಬರುವ ಮುನ್ನವೇ ವ್ಯಕ್ತಿಯ ಶವವನ್ನು ಕುಟುಂಬಸ್ಥರಿಗೆ […]

ಬೀದರ್‌ ಬ್ರಿಮ್ಸ್ ಆಸ್ಪತ್ರೆ ಎಡವಟ್ಟು: ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಜನರಿಗೆ ಆತಂಕ ಶುರು
ಆಯೇಷಾ ಬಾನು
| Edited By: |

Updated on:Jul 23, 2020 | 3:07 PM

Share

ಬೀದರ್: ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ವಿಷಯದಲ್ಲಿ ಆಸ್ಪತ್ರೆಗಳು ಎಡವಟ್ಟಿನ ಮೇಲೆ ಎಡವಟ್ಟುಗಳನ್ನು ಮಾಡುತ್ತಲೇ ಇರುತ್ತವೆ. ಇದೇ ರೀತಿ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯ ವೈದ್ಯರು ಭಾರಿ ಎಡವಟ್ಟು ಮಾಡಿದ್ದಾರೆ. ಕೋವಿಡ್ ವರದಿ ಬರುವ ಮುನ್ನವೇ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಬೀದರ್ ತಾಲೂಕಿನ S.M.ಕೃಷ್ಣ ಬಡಾವಣೆಯ ನಿವಾಸಿ ಲೋ ಬಿಪಿ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಜುಲೈ 16ರಂದು ದಾಖಲಾಗಿದ್ರು. ಅಂದು ರಾತ್ರಿಯೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಆದರೆ ಅವರ ಕೋವಿಡ್ ವರದಿ ಬರುವ ಮುನ್ನವೇ ವ್ಯಕ್ತಿಯ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಅಲ್ಲದೆ ಸಹಜ ಸಾವೆಂದು ಶವ ಪ್ಯಾಕ್ ಮಾಡದೆ ನೀಡಿದ್ದಾರೆ. ಜುಲೈ 17ರಂದು ನೂರಾರು ‌ಜನ, ಸಂಬಂಧಿಕರು ಸೇರಿ ಅಂತ್ಯಕ್ರಿಯೆ ನಡೆಸಿದ್ದಾರೆ. ಆದರೆ ಕೊರೊನಾ ವರದಿ ಬಂದ ಮೇಲೆ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದವರಿಗೆ ಈಗ ಆತಂಕ ಶುರುವಾಗಿದೆ.

Published On - 2:15 pm, Wed, 22 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!