AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕಾಪಟ್ಟೆ ಹಾರಾಡೋ​ ಮಂಜುಗೆ ಅಲ್ಲಿ ಸರ್ಜರಿ ಮಾಡಿಸಬೇಕು; ಸೈಲೆಂಟ್​ ವೈಷ್ಣವಿ ಕೊಟ್ರು ಖಡಕ್​ ಟಾಂಗ್​!

ವೈಷ್ಣವಿ ಮನೆಯಲ್ಲಿ ತುಂಬಾನೇ ಸೈಲೆಂಟ್​ ಆಗಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ವಿಚಾರ ಬಿಗ್​ ಬಾಸ್​ ವೀಕೆಂಡ್​ನಲ್ಲೂ ಚರ್ಚೆಗೆ ಬಂದಿದೆ.

ಸಿಕ್ಕಾಪಟ್ಟೆ ಹಾರಾಡೋ​ ಮಂಜುಗೆ ಅಲ್ಲಿ ಸರ್ಜರಿ ಮಾಡಿಸಬೇಕು; ಸೈಲೆಂಟ್​ ವೈಷ್ಣವಿ ಕೊಟ್ರು ಖಡಕ್​ ಟಾಂಗ್​!
ವೈಷ್ಣವಿ-ಮಂಜು
ರಾಜೇಶ್ ದುಗ್ಗುಮನೆ
|

Updated on: Mar 13, 2021 | 10:20 PM

Share

ಲ್ಯಾಗ್​ ಮಂಜು ಮನೆಯಲ್ಲಿ ತುಂಬಾನೇ ಫ್ಲರ್ಟ್​ ಮಾಡುತ್ತಿರುತ್ತಾರೆ. ದಿವ್ಯಾ ಉರುಡುಗ ಮತ್ತು ದಿವ್ಯಾ ಸುರೇಶ್​ ಜತೆ ತುಂಬಾನೇ ಆಪ್ತರಾಗಿ ನಡೆದುಕೊಳ್ಳುತ್ತಿದ್ದಾರೆ. ಇನ್ನು, ಟಾಸ್ಕ್​ ನಡೆಯುವ ವೇಳೆ ಮಂಜು ಎಲ್ಲೆಲ್ಲೋ ಮುಟ್ಟುತ್ತಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿತ್ತು. ಈಗ ಲ್ಯಾಗ್​ ಮಂಜುಗೆ ಖಡಕ್​ ಟಾಂಗ್​ ನೀಡಿದ್ದಾರೆ! ದಿವ್ಯಾ ಉರುಡುಗ ಜತೆ ಮಂಜು ಫ್ಲರ್ಟ್​ ಮಾಡಿದ್ದ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಮಂಜು ಮಾಡಿದ ಫ್ಲರ್ಟ್ ನೋಡಿ ದಿವ್ಯಾ ಸುರೇಶ್​ ಮುಖ ತಿರುಗಿಸಿಕೊಂಡಿದ್ದರು. ಇಷ್ಟು ದಿನ ದಿವ್ಯಾ ಸುರೇಶ್​ ಕಡೆಗೆ ಆಸಕ್ತಿ ತೋರಿಸುತ್ತಿದ್ದ ಮಂಜು ನಿಧಾನವಾಗಿ ದಿವ್ಯಾ ಉರುಡುಗ ಕಡೆಗೆ ವಾಲುತ್ತಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಲ್ಯಾಗ್​ ಮಂಜು ಹೋಗಿ ಬ್ಯಾಕಪ್​ ಮಂಜು ಎನ್ನುವ ಹೊಸ ಹೆಸರು ನಾಮಕರಣಗೊಂಡಿತ್ತು. ಇವರಿಗೆ ವೈಷ್ಣವಿ ತಿರುಗೇಟು ನೀಡಿದ್ದಾರೆ.

ವೈಷ್ಣವಿ ಮನೆಯಲ್ಲಿ ತುಂಬಾನೇ ಸೈಲೆಂಟ್​ ಆಗಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ವಿಚಾರ ಬಿಗ್​ ಬಾಸ್​ ವೀಕೆಂಡ್​ನಲ್ಲೂ ಚರ್ಚೆಗೆ ಬಂದಿದೆ. ಈ ಬಗ್ಗೆ ನಿಧಿ ಮಾತನಾಡಿದ್ದಾರೆ. ವೈಷ್ಣವಿ ಸೈಲೆಂಟ್​ ಅಲ್ಲವೇ ಅಲ್ಲ. ಅವರು ಸೈಲೆಂಟ್​ ಆಗಿ ಟಾಂಗ್​ ಕೊಡ್ತಾರೆ. ಲ್ಯಾಗ್​ ಮಂಜು ಆಪರೇಷನ್​ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದರು ಎಂದಿದ್ದಾರೆ!

ಇದನ್ನೂ ಓದಿ: ಬಿಗ್​ ಬಾಸ್​ ಸಾಕಾಗಿದೆ.. ನನಗೆ ಮನೆಯಿಂದ ಹೊರಬರಬೇಕು ಅನಿಸ್ತಾ ಇದೆ 

Bigg Boss Kannada Elimination: ಈ ವಾರ ಬಿಗ್​ ಬಾಸ್​​ ಮನೆಯಿಂದ ಹೊರಹೋಗುತ್ತಿರುವ ಸ್ಪರ್ಧಿ ಯಾರು?

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ