ಭಾನುವಾರ ಸಂಜೆ 6 ಗಂಟೆಗೆ ಬಿಗ್ ಬಾಸ್ ಪ್ರಾರಂಭ ಆಗುತ್ತಿದೆ. ನಿತ್ಯ 9:30ಕ್ಕೆ ಬಿಗ್ ಬಾಸ್ ಶೋ ಪ್ರಸಾರವಾಗಲಿದೆ. ಈ ಬಾರಿಯದ್ದು ಸೆಲೆಬ್ರಿಟಿ ಸೀಸನ್. ಹೀಗಾಗಿ, ಜನಸಾಮಾನ್ಯರು ಮನೆ ಒಳಗೆ ಹೋಗುತ್ತಿಲ್ಲ. ಹೀಗಾಗಿ ಅಮೃತ ಅವರನ್ನು ಕೂಡ ಆಯ್ಕೆ ಮಾಡಿಕೊಳ್ಳಲಾಗಿದೆ ಎನ್ನುವ ಮಾತಿದೆ.
ರಜಿನಿ ಅವರಿಗೆ ಬಿಗ್ ಬಾಸ್ ಮನೆ ಒಳಗೆ ಬರಲು ಕಲರ್ಸ್ ಕನ್ನಡದವರು ಆಫರ್ ನೀಡಿದ್ದರು. ಇದನ್ನು ರಜಿನಿ ಒಪ್ಪಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ರಜಿನಿ ಹೋಟೆಲ್ ಒಂದರಲ್ಲಿ ಕ್ವಾರಂಟೈನ್ ಆಗಿದ್ದು, ನಾಳೆ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ: Bigg Boss Kannada 8: ಕನ್ನಡ ಬಿಗ್ ಬಾಸ್ 8ಗಾಗಿ ಕೆಲಸ ಮಾಡುವ ತಂತ್ರಜ್ಞರ ಸಂಖ್ಯೆ ಕೇಳಿದ್ರೆ ಅಚ್ಚರಿ ಪಡ್ತೀರಾ!
Bigg Boss Kannada 8: ಬಿಗ್ ಬಾಸ್ ಸೀಸನ್ 8 ಸೆಲೆಬ್ರಿಟಿಗಳಿಗೆ ಮೀಸಲು; ಪ್ರತಿದಿನ ರಾತ್ರಿ 9:30ಕ್ಕೆ ಶೋ