AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada | ದಿವ್ಯಾ ಸುರೇಶ್​ ಬಗ್ಗೆ ಇದ್ದ ಭಾವನೆಗಳನ್ನು ಸುಟ್ಟು ಹಾಕಿದ್ರಂತೆ ಬ್ರೋ ಗೌಡ!

ದಿವ್ಯಾ ಮೇಲೆ ನನಗೆ ಕ್ರಶ್​ ಆಗಿದೆ ಎಂದು ಬ್ರೋ ಗೌಡ ಹೇಳಿಕೊಂಡಿದ್ದರು. ಈ ವಿಚಾರ ವೀಕೆಂಡ್​ನಲ್ಲೂ ಚರ್ಚೆಗೆ ಬಂದಿತ್ತು. ಇದಾದ ಮರುದಿನ ಅಂದರೆ ಸೋಮವಾರ ಬ್ರೋ ಗೌಡ ತಮ್ಮ ನಿರ್ಧಾರ ಬದಲಿಸಿದ್ದಾರೆ.

Bigg Boss Kannada | ದಿವ್ಯಾ ಸುರೇಶ್​ ಬಗ್ಗೆ ಇದ್ದ ಭಾವನೆಗಳನ್ನು ಸುಟ್ಟು ಹಾಕಿದ್ರಂತೆ ಬ್ರೋ ಗೌಡ!
ದಿವ್ಯಾ-ಬ್ರೋ ಗೌಡ
ರಾಜೇಶ್ ದುಗ್ಗುಮನೆ
|

Updated on: Mar 08, 2021 | 6:00 PM

Share

 ಬಿಗ್​ ಬಾಸ್​ ಮನೆಯಲ್ಲಿ ಅಭ್ಯರ್ಥಿಗಳು ಮೊದಲ ವಾರವನ್ನು ಕಳೆದಿದ್ದಾರೆ. ಕಳಪೆ ಪ್ರದರ್ಶನ ನೀಡಿದ್ದ ಧನುಶ್ರೀ ಎಲಿಮಿನೇಷ್​ ಆಗಿ ಮನೆಯಿಂದ ಹೊರ ಹೋಗಿದ್ದಾರೆ. ಮೊದಲ ವಾರದಲ್ಲಿ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಇದರಲ್ಲಿ ಹೈಲೈಟ್​ ಆಗಿದ್ದು ಲವ್​​ ಸ್ಟೋರಿ ವಿಚಾರ. ದಿವ್ಯಾ ಮೇಲೆ ಬ್ರೋ ಗೌಡ ಹಾಗೂ ಲ್ಯಾಗ್​ ಮಂಜ ಭಾವನೆ ಹೊಂದಿದ್ದರು ಎನ್ನುವ ವಿಚಾರ ಮೊದಲ ವಾರವೇ ಬಹಿರಂಗವಾಗಿತ್ತು. ಈಗ ದಿವ್ಯಾ ಮೇಲಿದ್ದ ಭಾವನೆಗಳನ್ನು ಬ್ರೋ ಗೌಡ ಸುಟ್ಟು ಹಾಕಿದರಂತೆ! ದಿವ್ಯಾ ಮೇಲೆ ನನಗೆ ಕ್ರಶ್​ ಆಗಿದೆ ಎಂದು ಬ್ರೋ ಗೌಡ ಹೇಳಿಕೊಂಡಿದ್ದರು. ಈ ವಿಚಾರ ವೀಕೆಂಡ್​ನಲ್ಲೂ ಚರ್ಚೆಗೆ ಬಂದಿತ್ತು. ಇದಾದ ಮರುದಿನ ಅಂದರೆ ಸೋಮವಾರ ಬ್ರೋ ಗೌಡ ತಮ್ಮ ನಿರ್ಧಾರ ಬದಲಿಸಿದ್ದಾರೆ. ದಿವ್ಯಾ ಜತೆ ಕೇವಲ ಫ್ರೆಂಡ್​ಶಿಪ್​ ಮುಂದುವರಿಸುವ ನಿರ್ಧಾರಕ್ಕೆ ಬಂದಿದ್ದಾರೆ! ಈ ಬಗ್ಗೆ ಖುದ್ದು ಬ್ರೋ ಗೌಡ ಹೇಳಿಕೊಂಡಿದ್ದಾರೆ.

ಕಲರ್ಸ್​ ಕನ್ನಡ ವಾಹಿನಿಯವರು ಇಂದು ಪ್ರೋಮೋ ಒಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ದಿವ್ಯಾ ಉರುಡುಗ, ದಿವ್ಯಾ ಸುರೇಶ್​ ಹಾಗೂ ಬ್ರೋ ಗೌಡ ಕೂತಿದ್ದರು. ದಿವ್ಯಾ ಸುರೇಶ್​ ಮೌನವಾಗಿರುವುದನ್ನು ನೋಡಿದ ದಿವ್ಯಾ ಉರುಡುಗ ಒಂದಷ್ಟು ಬುದ್ಧಿವಾದ ಹೇಳಿದರು. ಬ್ರೋ ಗೌಡ ಜತೆ ಮಾತನಾಡಿ. ಅವರಿಗೆ ನಿಮ್ಮ ಮೇಲೆ ಕ್ರಶ್​​ ಬೇರೆ ಇದೆ. ನೀವು ಮಾತನಾಡಿಲ್ಲ ಎಂದರೆ ಅವರು ಬೇಜಾರ್​ ಮಾಡಿಕೊಳ್ತಾರೆ ಎಂದರು.

ಇದಕ್ಕೆ ಉತ್ತರಿಸಿದ ಬ್ರೋ ಗೌಡ, ದಿವ್ಯಾ ಮೇಲೆ ನನಗೆ ಕ್ರಶ್​ ಇತ್ತು. ಆದರೆ, ಈಗ ಇಲ್ಲ. ಈ ವಿಚಾರವಂತೂ ಸ್ಪಷ್ಟ ಎಂದು ಹೇಳಿದರು. ಈ ಮೂಲಕ ದಿವ್ಯಾ ಬಗ್ಗೆ ಯಾವುದೇ ಭಾವನೆ ಹೊಂದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದರು. ಆಗ, ದಿವ್ಯಾ ಸುರೇಶ್​, ಫ್ರೆಂಡ್ಸ್​ ಎಂದು ಬ್ರೋ ಗೌಡಗೆ ಹ್ಯಾಂಡ್​ ಶೇಕ್​ ಮಾಡಿದರು. ಬ್ರೋ ಗೌಡ ಕೂಡ ಹ್ಯಾಂಡ್​ ಶೇಕ್​ ಮಾಡಿದರು.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ನಿಂದ ಧನುಶ್ರೀ ಔಟ್​! ಎಲಿಮಿನೇಟ್​ ಆಗಿದ್ದಕ್ಕೆ ಇಲ್ಲಿದೆ ಬಲವಾದ ಕಾರಣ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ