AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು… ಲಾರಿ ಚಾಲಕ ಎಸ್ಕೇಪ್

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬೂದಿಹಾಳ್ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವಿಗೀಡಾಗಿದ್ದಾರೆ. ಹೆದ್ದಾರಿಯಲ್ಲಿ ಹೋಗುತ್ತಿದ್ದ ವೇಳೆ ಬೈಕ್​ಗೆ ಹಿಂಬಂದಿಯಿಂದ ಲಾರಿ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಹಿನ್ನೆಲೆ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು ಪ್ರಕರಣ ದಾಖಲಾಗಿದೆ. ನೆಲಮಂಗಲ: ಲಾರಿ ಹರಿದು […]

ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು... ಲಾರಿ ಚಾಲಕ ಎಸ್ಕೇಪ್
ನೆಲಮಂಗಲ ಸಂಚಾರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ
Skanda
|

Updated on:Dec 03, 2020 | 11:00 AM

Share

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬೂದಿಹಾಳ್ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವಿಗೀಡಾಗಿದ್ದಾರೆ. ಹೆದ್ದಾರಿಯಲ್ಲಿ ಹೋಗುತ್ತಿದ್ದ ವೇಳೆ ಬೈಕ್​ಗೆ ಹಿಂಬಂದಿಯಿಂದ ಲಾರಿ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತ ನಡೆದ ಸ್ಥಳ

ಅಪಘಾತದ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಹಿನ್ನೆಲೆ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು ಪ್ರಕರಣ ದಾಖಲಾಗಿದೆ.

ಲಾರಿ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿ

ನೆಲಮಂಗಲ: ಲಾರಿ ಹರಿದು ಟೋಲ್ ಸಿಬ್ಬಂದಿ ಸಾವು, ಚಾಲಕ ಪೊಲೀಸರ ವಶಕ್ಕೆ

ನೆಲಮಂಗಲ: KSRTC ಬಸ್, ಎರಡು ಲಾರಿಗಳ ನಡುವೆ ಸರಣಿ ಅಪಘಾತ

Published On - 10:54 am, Thu, 3 December 20

Follow Us
Skanda
Skanda
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ