ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು… ಲಾರಿ ಚಾಲಕ ಎಸ್ಕೇಪ್
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬೂದಿಹಾಳ್ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವಿಗೀಡಾಗಿದ್ದಾರೆ. ಹೆದ್ದಾರಿಯಲ್ಲಿ ಹೋಗುತ್ತಿದ್ದ ವೇಳೆ ಬೈಕ್ಗೆ ಹಿಂಬಂದಿಯಿಂದ ಲಾರಿ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಹಿನ್ನೆಲೆ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು ಪ್ರಕರಣ ದಾಖಲಾಗಿದೆ. ನೆಲಮಂಗಲ: ಲಾರಿ ಹರಿದು […]
ನೆಲಮಂಗಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Follow us on
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬೂದಿಹಾಳ್ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವಿಗೀಡಾಗಿದ್ದಾರೆ. ಹೆದ್ದಾರಿಯಲ್ಲಿ ಹೋಗುತ್ತಿದ್ದ ವೇಳೆ ಬೈಕ್ಗೆ ಹಿಂಬಂದಿಯಿಂದ ಲಾರಿ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತ ನಡೆದ ಸ್ಥಳ
ಅಪಘಾತದ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಹಿನ್ನೆಲೆ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು ಪ್ರಕರಣ ದಾಖಲಾಗಿದೆ.