ವಾರಾಂತ್ಯ ಅಪಘಾತ: ಬೈಕ್​​ ಸವಾರ ಬೆಂಗಳೂರಿನ ಯುವ ಟೆಕ್ಕಿ ಸ್ಥಳದಲ್ಲೇ ಸಾವು

ನೆಲಮಂಗಲ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​​ ಸವಾರಿ ಮಾಡುತ್ತಿದ್ದ ಬೆಂಗಳೂರಿನ ಯುವ ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ಬಿಲ್ಲಿನಕೋಟೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರು ಉತ್ತರ ತಾಲೂಕಿನ ಚನ್ನನಾಯಕನಪಾಳ್ಯದ ಅರುಣ್(25) ದುರ್ಮರಣಕ್ಕೀಡಾದ ಎಂಜಿನಿಯರ್. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಾರಾಂತ್ಯ ಅಪಘಾತ: ಬೈಕ್​​ ಸವಾರ ಬೆಂಗಳೂರಿನ ಯುವ ಟೆಕ್ಕಿ ಸ್ಥಳದಲ್ಲೇ ಸಾವು
Follow us
ಸಾಧು ಶ್ರೀನಾಥ್​
|

Updated on:Sep 19, 2020 | 11:10 AM

ನೆಲಮಂಗಲ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​​ ಸವಾರಿ ಮಾಡುತ್ತಿದ್ದ ಬೆಂಗಳೂರಿನ ಯುವ ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ಬಿಲ್ಲಿನಕೋಟೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದೆ.

ಬೆಂಗಳೂರು ಉತ್ತರ ತಾಲೂಕಿನ ಚನ್ನನಾಯಕನಪಾಳ್ಯದ ಅರುಣ್(25) ದುರ್ಮರಣಕ್ಕೀಡಾದ ಎಂಜಿನಿಯರ್. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:08 am, Sat, 19 September 20