AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ಬೈಕ್​ಗೆ ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಸೋಮನಕಟ್ಟಿ ಗ್ರಾಮದ ಬಳಿ ಚಲಿಸುತ್ತಿದ್ದ ಬೈಕ್​ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಘಟನೆ ನಂತರ ಟಿಪ್ಪರ್ ಚಾಲಕ, ವಾಹನ ಬಿಟ್ಟು ಪರಾರಿಯಾಗಿದ್ದಾನೆ.

ಚಲಿಸುತ್ತಿದ್ದ ಬೈಕ್​ಗೆ ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಬೈಕ್-ಟಿಪ್ಪರ್ ಡಿಕ್ಕಿ
TV9 Web
| Edited By: |

Updated on:Apr 06, 2022 | 8:47 PM

Share

ಹಾವೇರಿ: ತಾಲೂಕಿನ ಸೋಮನಕಟ್ಟಿ ಗ್ರಾಮದ ಬಳಿ ಚಲಿಸುತ್ತಿದ್ದ ಬೈಕ್​ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಟಿಪ್ಪರ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ವೀರನಗೌಡ ಪಾಟೀಲ (35) ಎಂಬಾತ ಮೃತ ದುರ್ದೈವಿ. ಅಪಘಾತ ಸಂಭವಿಸಿದ ಬಳಿಕ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ನಂತರ ಟಿಪ್ಪರ್ ಚಾಲಕ, ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಗುತ್ತಲ‌ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೈಕ್​ಗೆ ಡಿಕ್ಕಿ ಹೊಡೆದ ಟಿಪ್ಪರ್

ಮೃತ ಬೈಕ್ ಸವಾರ

ನಿದ್ರೆಯ ಮಂಪರು: ಮಾಜಿ ಶಾಸಕ ಅನಿಲ್ ಲಾಡ್ ರೇಂಜ್ ರೋವರ್ ಅಪಘಾತ

Published On - 11:33 am, Tue, 19 January 21

Follow Us