AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನ!

ಮಂಗಳೂರು: ಮಳೆ ಅವಾಂತರಕ್ಕೆ ದುರ್ಘಟನೆಯೊಂದು ದ.ಕ. ಜಿಲ್ಲೆಯ ಸುಳ್ಯ ತಾಲೂಕಿನ ಪಡ್ಪಿನಂಗಡಿ ಬಳಿ ನಡೆದಿದೆ. ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ನಡೆದಿದೆ. ಬಲ್ಪ ಗ್ರಾಮದ ನೆಂಟರ ಮನೆಯಿಂದ ಬೆಳ್ಳಂಬೆಳಿಗ್ಗೆ ಹೊರಟಿದ್ದ ಸುಳ್ಯ ತಾಲೂಕಿನ ಅಜ್ಜಾವರ ನಿವಾಸಿ, ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದಿದ್ದಾನೆ. ಮಳೆ ಬಂದಿದ್ದ ಪರಿಣಾಮ ಸವಾರ ಮತ್ತು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಹಾಲ ಕರೆಯಲು ಅಜ್ಜಾವರ ಭಾಗಕ್ಕೆ ಹೊರಟಿದ್ದ ವ್ಯಕ್ತಿ, ಯಮನ […]

ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 11, 2020 | 10:11 AM

Share

ಮಂಗಳೂರು: ಮಳೆ ಅವಾಂತರಕ್ಕೆ ದುರ್ಘಟನೆಯೊಂದು ದ.ಕ. ಜಿಲ್ಲೆಯ ಸುಳ್ಯ ತಾಲೂಕಿನ ಪಡ್ಪಿನಂಗಡಿ ಬಳಿ ನಡೆದಿದೆ. ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ನಡೆದಿದೆ.

ಬಲ್ಪ ಗ್ರಾಮದ ನೆಂಟರ ಮನೆಯಿಂದ ಬೆಳ್ಳಂಬೆಳಿಗ್ಗೆ ಹೊರಟಿದ್ದ ಸುಳ್ಯ ತಾಲೂಕಿನ ಅಜ್ಜಾವರ ನಿವಾಸಿ, ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದಿದ್ದಾನೆ. ಮಳೆ ಬಂದಿದ್ದ ಪರಿಣಾಮ ಸವಾರ ಮತ್ತು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಹಾಲ ಕರೆಯಲು ಅಜ್ಜಾವರ ಭಾಗಕ್ಕೆ ಹೊರಟಿದ್ದ ವ್ಯಕ್ತಿ, ಯಮನ ಪಾದ ಸೇರಿದ್ದಾನೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ