ಕಾಫಿನಾಡಿನಲ್ಲಿ.. ಬೈಕ್ಗೆ ಬೊಲೆರೋ ವಾಹನ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
ಬೈಕ್ಗೆ ಬೊಲೆರೋ ವಾಹನ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನಗರದ ಮತ್ತಾವರ ಗೆಸ್ಟ್ಹೌಸ್ ಬಳಿ ನಡೆದಿದೆ. ಹಳೆಯೂರು ಗ್ರಾಮದ ನಿವಾಸಿ ನಾಗಪ್ಪಗೌಡ(55) ಮೃತ ಬೈಕ್ ಸವಾರ.

ಅಪಘಾತದ ದೃಶ್ಯ
Updated on: Feb 02, 2021 | 6:13 PM
ಚಿಕ್ಕಮಗಳೂರು: ಬೈಕ್ಗೆ ಬೊಲೆರೋ ವಾಹನ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನಗರದ ಮತ್ತಾವರ ಗೆಸ್ಟ್ ಹೌಸ್ ಬಳಿ ನಡೆದಿದೆ. ಹಳೆಯೂರು ಗ್ರಾಮದ ನಿವಾಸಿ ನಾಗಪ್ಪಗೌಡ(55) ಮೃತ ಬೈಕ್ ಸವಾರ.

ನಾಗಪ್ಪಗೌಡರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
KUSHAL V
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಇಂಗ್ಲೆಂಡ್ ವಿರುದ್ಧ 430 ರನ್ ಗುರಿ ಬೆನ್ನಟ್ಟಿ ಗೆದ್ದ ಶ್ರೀಲಂಕಾ..!
ಬಿಗ್ ಬಾಸ್ ಕನ್ನಡ 13: ನಿಯಮ ಬದಲಿಸಿದ ಗಗನ್ ಚಿನ್ನಪ್ಪ; ಸ್ಪರ್ಧಿಗಳ ಅಸಮಾಧಾನ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಗರ್ಭಿಣಿ ಪತ್ನಿಯ ಕೊಲೆ; ಗೂಗಲ್ ಸರ್ಚ್ ಮಾಡಿ ಆತ್ಮಹತ್ಯೆ ನಾಟಕವಾಡಿದ ಗಂಡ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ