ತಳಕು ಬಳಿ ಬೈಕ್​ಗೆ ಲಾರಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದ ಬಳಿ ಬೈಕ್​ಗೆ ಲಾರಿ ಡಿಕ್ಕಿಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. 32 ವರ್ಷದ ಅಜಯ್​ ಮೃತ ಬೈಕ್​ ಸವಾರ.

  • TV9 Web Team
  • Published On - 20:02 PM, 21 Jan 2021
ತಳಕು ಬಳಿ ಬೈಕ್​ಗೆ ಲಾರಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
ಬೈಕ್​ಗೆ ಲಾರಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದ ಬಳಿ ಬೈಕ್​ಗೆ ಲಾರಿ ಡಿಕ್ಕಿಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. 32 ವರ್ಷದ ಅಜಯ್​ ಮೃತ ಬೈಕ್​ ಸವಾರ.

ಅಜಯ್ ಮೊಳಕಾಲ್ಮೂರು ತಾಲೂಕಿನ ಯರೇನಳ್ಳಿಯ ನಿವಾಸಿ ಎಂದು ಹೇಳಲಾಗಿದೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ಅಫ್ಜಲ್​ಪುರ: ಕರಜಗಿ ಗ್ರಾಮದ ಬಳಿ ಕಾರು ಪಲ್ಟಿ, ಓರ್ವ ಸ್ಥಳದಲ್ಲೇ ಸಾವು