Kannada News » Latest news » Biker killed after mla brothers car collides with bike in chitradurga
ಶಾಸಕನ ಸೋದರನ ಕಾರು ಬೈಕ್ಗೆ ಡಿಕ್ಕಿ, ನವವಿವಾಹಿತ ಸ್ಥಳದಲ್ಲೇ ದುರ್ಮರಣ
ಚಿತ್ರದುರ್ಗ: ಚಳ್ಳಕೆರೆ ಶಾಸಕನ ಸೋದರನಿಗೆ ಸೇರಿದ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಬೆಳಘಟ್ಟ ಗ್ರಾಮದ ಬಳಿ ನಡೆದಿದೆ. ಗ್ರಾಮದ ಪಾಪಣ್ಣ(22) ಮೃತ ಬೈಕ್ ಸವಾರ. ವಾರದ ಹಿಂದಷ್ಟೇ ವಿವಾಹವಾಗಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವು ಒಂದು ವಾರದ ಹಿಂದಷ್ಟೇ ವಿವಾಹವಾಗಿದ್ದ ಪಾಪಣ್ಣ ಅವಘಡದಲ್ಲಿ ಸಾವನ್ನಪ್ಪಿದ್ದಾನೆ. ಚಳ್ಳಕೆರೆ ಕ್ಷೇತ್ರದ ಶಾಸಕ ರಘುಮೂರ್ತಿ ಸೋದರ ತಿಪ್ಪೇಸ್ವಾಮಿಗೆ ಸೇರಿದ್ದ ಕಾರಿನಿಂದ ಅಪಘಾತ ಸಂಭವಿಸಿದೆ. ತಿಪ್ಪೇಸ್ವಾಮಿ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ ಎಂದು ತಿಳಿದುಬಂದಿದೆ. […]
ಚಿತ್ರದುರ್ಗ: ಚಳ್ಳಕೆರೆ ಶಾಸಕನ ಸೋದರನಿಗೆ ಸೇರಿದ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಬೆಳಘಟ್ಟ ಗ್ರಾಮದ ಬಳಿ ನಡೆದಿದೆ. ಗ್ರಾಮದ ಪಾಪಣ್ಣ(22) ಮೃತ ಬೈಕ್ ಸವಾರ.
ವಾರದ ಹಿಂದಷ್ಟೇ ವಿವಾಹವಾಗಿದ್ದ
ಬೈಕ್ ಸವಾರ ಸ್ಥಳದಲ್ಲೇ ಸಾವುಒಂದು ವಾರದ ಹಿಂದಷ್ಟೇ ವಿವಾಹವಾಗಿದ್ದ ಪಾಪಣ್ಣ ಅವಘಡದಲ್ಲಿ ಸಾವನ್ನಪ್ಪಿದ್ದಾನೆ. ಚಳ್ಳಕೆರೆ ಕ್ಷೇತ್ರದ ಶಾಸಕ ರಘುಮೂರ್ತಿ ಸೋದರ ತಿಪ್ಪೇಸ್ವಾಮಿಗೆ ಸೇರಿದ್ದ ಕಾರಿನಿಂದ ಅಪಘಾತ ಸಂಭವಿಸಿದೆ. ತಿಪ್ಪೇಸ್ವಾಮಿ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ ಎಂದು ತಿಳಿದುಬಂದಿದೆ. ತುರುವನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.