AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೇ ಲಾಕ್​ಡೌನ್​ ವೇಳೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು, ಎಲ್ಲಿ?

ಕೋಲಾರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮುಳಬಾಗಿಲಿನ ಕಾಂತರಾಜ ಸರ್ಕಲ್ ಬಳಿ ನಡೆದಿದೆ. ಕುರುಬರಹಳ್ಳಿ ಗ್ರಾಮದ ನಿವಾಸಿ ಅಖಿಲ್(30) ಮೃತ ದುರ್ದೈವಿ. ಲಾಕ್​ಡೌನ್ ಹಿನ್ನೆಲೆಯಲ್ಲಿ ವಾಹನ ಸಂಚಾರ ಇಲ್ಲದೆ ಸವಾರನ ಮೃತ ದೇಹ ಹೈವೇ ಮೇಲೆ ಬಹಳ‌ ಹೊತ್ತು ಅನಾಥವಾಗಿ ಬಿದ್ದಿತ್ತು ಎಂದು ತಿಳಿದುಬಂದಿದೆ. ಹೈವೇ ಪೊಲೀಸರು ಗಸ್ತು ತಿರುಗುವ ವೇಳೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.

ಸಂಡೇ ಲಾಕ್​ಡೌನ್​ ವೇಳೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು, ಎಲ್ಲಿ?
KUSHAL V
| Edited By: |

Updated on:Jul 26, 2020 | 4:11 PM

Share

ಕೋಲಾರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮುಳಬಾಗಿಲಿನ ಕಾಂತರಾಜ ಸರ್ಕಲ್ ಬಳಿ ನಡೆದಿದೆ. ಕುರುಬರಹಳ್ಳಿ ಗ್ರಾಮದ ನಿವಾಸಿ ಅಖಿಲ್(30) ಮೃತ ದುರ್ದೈವಿ.

ಲಾಕ್​ಡೌನ್ ಹಿನ್ನೆಲೆಯಲ್ಲಿ ವಾಹನ ಸಂಚಾರ ಇಲ್ಲದೆ ಸವಾರನ ಮೃತ ದೇಹ ಹೈವೇ ಮೇಲೆ ಬಹಳ‌ ಹೊತ್ತು ಅನಾಥವಾಗಿ ಬಿದ್ದಿತ್ತು ಎಂದು ತಿಳಿದುಬಂದಿದೆ. ಹೈವೇ ಪೊಲೀಸರು ಗಸ್ತು ತಿರುಗುವ ವೇಳೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.

Published On - 11:28 am, Sun, 26 July 20