AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಹಳ್ಳಿ ಗೇಟ್ ಬಳಿ.. ಅತಿ ವೇಗದಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ: ಬೈಕ್​ ಸವಾರ ಸ್ಥಳದಲ್ಲೇ ಸಾವು

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕು ವ್ಯಾಪ್ತಿಯ ಹೊಸಹಳ್ಳಿ ಗೇಟ್ ಬಳಿ ಅತಿ ವೇಗದಿಂದ ಬರುತ್ತಿದ್ದ ಕಾರು ಬೈಕ್​ ಡಿಕ್ಕಿಯಾಗಿದೆ. ಇದರ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ಸವಾರನನ್ನು ಹುಣಸನಾಳು ಗ್ರಾಮದ ಮಹದೇವಶೆಟ್ಟಿ(50) ಎಂದು ಗುರುತಿಸಲಾಗಿದೆ. ನಂಜನಗೂಡು-ಊಟಿ ರಸ್ತೆಯಲ್ಲಿರುವ ಹೊಸಹಳ್ಳಿ ಗೇಟ್ ಬಳಿ ಘಟನೆ ಸಂಭವಿಸಿದೆ. ನಂಜನಗೂಡಿನ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಸಹಳ್ಳಿ ಗೇಟ್ ಬಳಿ.. ಅತಿ ವೇಗದಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ: ಬೈಕ್​ ಸವಾರ ಸ್ಥಳದಲ್ಲೇ ಸಾವು
KUSHAL V
| Updated By: ಸಾಧು ಶ್ರೀನಾಥ್​|

Updated on: Oct 21, 2020 | 4:07 PM

Share

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕು ವ್ಯಾಪ್ತಿಯ ಹೊಸಹಳ್ಳಿ ಗೇಟ್ ಬಳಿ ಅತಿ ವೇಗದಿಂದ ಬರುತ್ತಿದ್ದ ಕಾರು ಬೈಕ್​ ಡಿಕ್ಕಿಯಾಗಿದೆ. ಇದರ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮೃತ ಸವಾರನನ್ನು ಹುಣಸನಾಳು ಗ್ರಾಮದ ಮಹದೇವಶೆಟ್ಟಿ(50) ಎಂದು ಗುರುತಿಸಲಾಗಿದೆ. ನಂಜನಗೂಡು-ಊಟಿ ರಸ್ತೆಯಲ್ಲಿರುವ ಹೊಸಹಳ್ಳಿ ಗೇಟ್ ಬಳಿ ಘಟನೆ ಸಂಭವಿಸಿದೆ. ನಂಜನಗೂಡಿನ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.