AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿಗೆ ಹೋಗಿ ಬುತ್ತಿ ಕೊಟ್ಟು ಬರ್ತೀನಿ ಅಂತಾ ಹೋದವನು.. ವಾಪಸ್ ಬರಲೇ ಇಲ್ಲ

ಹಾವೇರಿ: ಜಿಲ್ಲೆಯ ಬಸಾಪುರ ಗ್ರಾಮದ ನೆಗಳೂರು ಕ್ರಾಸ್ ಬಳಿ ಬೈಕ್​ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಕಾಶ ಮನ್ನಂಗಿ(27) ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರ. ಆಕಾಶ ಜಮೀನಿಗೆ ಹೋಗಿ ಮನೆಯವರಿಗೆ ಬುತ್ತಿ ಕೊಟ್ಟು ವಾಪಸ್  ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಜಮೀನಿಗೆ ಹೋಗಿ ಬುತ್ತಿ ಕೊಟ್ಟು ಬರ್ತೀನಿ ಅಂತಾ ಹೋದವನು.. ವಾಪಸ್ ಬರಲೇ ಇಲ್ಲ
KUSHAL V
| Edited By: ಸಾಧು ಶ್ರೀನಾಥ್​|

Updated on: Nov 09, 2020 | 2:42 PM

Share

ಹಾವೇರಿ: ಜಿಲ್ಲೆಯ ಬಸಾಪುರ ಗ್ರಾಮದ ನೆಗಳೂರು ಕ್ರಾಸ್ ಬಳಿ ಬೈಕ್​ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಕಾಶ ಮನ್ನಂಗಿ(27) ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರ.

ಆಕಾಶ ಜಮೀನಿಗೆ ಹೋಗಿ ಮನೆಯವರಿಗೆ ಬುತ್ತಿ ಕೊಟ್ಟು ವಾಪಸ್  ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow Us
KUSHAL V
KUSHAL V
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್