ಎತ್ತಿನ ಗಾಡಿಗೆ ಬೈಕ್ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು
ಹಾವೇರಿ: ಎತ್ತಿನ ಗಾಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಡಿಗೊಂಡ ಗ್ರಾಮದ ಬಳಿ ನಡೆದಿದೆ. ಅಭಿಷೇಕ್ ಆನ್ವೇರಿ(19) ಹಾಗೂ ಆಂಜನೇಯ ದೊಡ್ಡಮನಿ(18) ಮೃತ ಬೈಕ್ ಸವಾರರು. ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಾವೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಾವೇರಿ: ಎತ್ತಿನ ಗಾಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಡಿಗೊಂಡ ಗ್ರಾಮದ ಬಳಿ ನಡೆದಿದೆ.
ಅಭಿಷೇಕ್ ಆನ್ವೇರಿ(19) ಹಾಗೂ ಆಂಜನೇಯ ದೊಡ್ಡಮನಿ(18) ಮೃತ ಬೈಕ್ ಸವಾರರು. ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಾವೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.