ಎತ್ತಿನ ಗಾಡಿಗೆ ಬೈಕ್ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

|

Updated on: Sep 27, 2020 | 4:51 PM

ಹಾವೇರಿ: ಎತ್ತಿನ ಗಾಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಡಿಗೊಂಡ ಗ್ರಾಮದ ಬಳಿ ನಡೆದಿದೆ. ಅಭಿಷೇಕ್ ಆನ್ವೇರಿ(19) ಹಾಗೂ ಆಂಜನೇಯ ದೊಡ್ಡಮನಿ(18) ಮೃತ ಬೈಕ್​ ಸವಾರರು. ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಾವೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಎತ್ತಿನ ಗಾಡಿಗೆ ಬೈಕ್ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು
Follow us on

ಹಾವೇರಿ: ಎತ್ತಿನ ಗಾಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಡಿಗೊಂಡ ಗ್ರಾಮದ ಬಳಿ ನಡೆದಿದೆ.

ಅಭಿಷೇಕ್ ಆನ್ವೇರಿ(19) ಹಾಗೂ ಆಂಜನೇಯ ದೊಡ್ಡಮನಿ(18) ಮೃತ ಬೈಕ್​ ಸವಾರರು. ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಾವೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.