AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರನ ಮದಲಿಂಗಶಾಸ್ತ್ರಕ್ಕೆ ಅಬ್ಸೆಂಟ್, ಸಮಾಜಸೇವೆಯೇ ಮುಖ್ಯ ಅಂದ ಆನಂದ್

ಬಳ್ಳಾರಿ: ಮಗನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸದಿದ್ದಕ್ಕೆ ವಿಜಯನಗರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಭಾವುಕರಾಗಿದ್ದಾರೆ.  ವಿಜಯನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಹೊಸಪೇಟೆಯ ಹೊಸೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದರು. ಈ ವೇಳೆ ನಿನ್ನೆ ಮಗ ಸಿದ್ಧಾರ್ಥ ಸಿಂಗ್ ಮದಲಿಂಗ ಶಾಸ್ತ್ರ ಕಾರ್ಯಕ್ರಮವಿತ್ತು. ಆದ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಆನಂದ್ ಸಿಂಗ್, ದೇವರ ಮೇಲೆ ಭಾರ ಹಾಕಿದ್ದೀನಿ. ಮೊದಲು ಸಮಾಜ ಸೇವೆ ಮಾಡಬೇಕಾಗುತ್ತದೆ ಎಂದು ಚುನಾವಣಾ ಪ್ರಚಾರದಲ್ಲಿ ಭಾವುಕರಾದರು.

ಪುತ್ರನ ಮದಲಿಂಗಶಾಸ್ತ್ರಕ್ಕೆ ಅಬ್ಸೆಂಟ್,  ಸಮಾಜಸೇವೆಯೇ ಮುಖ್ಯ ಅಂದ ಆನಂದ್
ಸಾಧು ಶ್ರೀನಾಥ್​
|

Updated on:Nov 28, 2019 | 10:42 AM

Share

ಬಳ್ಳಾರಿ: ಮಗನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸದಿದ್ದಕ್ಕೆ ವಿಜಯನಗರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಭಾವುಕರಾಗಿದ್ದಾರೆ.  ವಿಜಯನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಹೊಸಪೇಟೆಯ ಹೊಸೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದರು. ಈ ವೇಳೆ ನಿನ್ನೆ ಮಗ ಸಿದ್ಧಾರ್ಥ ಸಿಂಗ್ ಮದಲಿಂಗ ಶಾಸ್ತ್ರ ಕಾರ್ಯಕ್ರಮವಿತ್ತು. ಆದ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.

ಇನ್ನು ಇದೇ ವೇಳೆ ಮಾತನಾಡಿದ ಆನಂದ್ ಸಿಂಗ್, ದೇವರ ಮೇಲೆ ಭಾರ ಹಾಕಿದ್ದೀನಿ. ಮೊದಲು ಸಮಾಜ ಸೇವೆ ಮಾಡಬೇಕಾಗುತ್ತದೆ ಎಂದು ಚುನಾವಣಾ ಪ್ರಚಾರದಲ್ಲಿ ಭಾವುಕರಾದರು.

Published On - 2:17 pm, Wed, 27 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!